ನವದೆಹಲಿ: ‘ಕಾರ್ಯಾಚರಣೆ ಸನ್ನದ್ಧತೆಯನ್ನು ಹೆಚ್ಚಿಸಲು ನಿರ್ಣಾಯಕ ವಿಶ್ಲೇಷಣೆಯ ಅವಶ್ಯಕತೆಯಿದೆ. ಜತೆಗೆ, ಅಭ್ಯಾಸಗಳ ನಿರ್ವಹಣೆ ಮತ್ತು ದೃಢವಾದ ದೈಹಿಕ ಹಾಗೂ ಸೈಬರ್ ಭದ್ರತೆಯ ಬಗ್ಗೆ ಗಮನವಹಿಸಬೇಕು’ ಎಂದು ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್ ಬದೌರಿಯಾ ಹೇಳಿದರು.

ಉತ್ತರ ಪ್ರದೇಶದ ಅಲಹಾಬಾದ್ನಲ್ಲಿರುವ ಭಾರತೀಯ ವಾಯುಪಡೆಯ(ಐಎಎಫ್) ಸೆಂಟ್ರಲ್ ಏರ್ ಕಮಾಂಡ್ನಲ್ಲಿ ನಡೆದ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ಓದಿ:ಕರ್ನಾಟಕದಲ್ಲೂ ದಾಳಿಗೆ ಪಾಕ್ ಉಗ್ರರ ಸಂಚು: ಬೆಂಗಳೂರು, ಮೈಸೂರಿನಲ್ಲಿ ಕಟ್ಟೆಚ್ಚರ

ಎಲ್ಲಾ ವಿಭಾಗಗಳು ಶಸ್ತ್ರಾಸ್ತ್ರ ವ್ಯವಸ್ಥೆ ಮತ್ತು ಸ್ವತ್ತುಗಳ ಸನ್ನದ್ಧತೆಯನ್ನು ಅತ್ಯುನ್ನತ ಮಟ್ಟದಲ್ಲಿ ಇರಿಸಬೇಕೆಂದು ಬದೌರಿಯಾ ನಿರ್ದೇಶನ ನೀಡಿರುವುದಾಗಿ ಐಎಎಫ್ ಹೇಳಿಕೆ ಬಿಡುಗಡೆ ಮಾಡಿದೆ.

ಐಎಎಫ್ನ ಯುದ್ಧ ಸಾಮರ್ಥ್ಯವನ್ನು ನವೀನತೆ, ಸ್ವಾವಲಂಬನೆ ಮೂಲಕ ಹೆಚ್ಚಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.