ವಿಶ್ವಸಂಸ್ಥೆಯ 2020ರ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಭಾರತವು 129ನೇ ಸ್ಥಾನದಿಂದ 131ನೇ ಸ್ಥಾನಕ್ಕೆ ಕುಸಿದಿದೆ.ವಿಶ್ವಸಂಸ್ಥೆಯ ಮಾನವ ಅಭಿವೃದ್ಧಿ ಕಾರ್ಯಕ್ರಮದ (ಯುಎನ್ಡಿಪಿ) ವರದಿಯಲ್ಲಿ ಈ ಮಾಹಿತಿ ಇದೆ.

ಮಾನವ ಅಭಿವೃದ್ಧಿ ಸೂಚ್ಯಂಕ ಮೌಲ್ಯದಲ್ಲಿ ಗರಿಷ್ಠ ಅಂಕ 1. ಭಾರತವು ಇದರಲ್ಲಿ 0.645 ಅಂಕ ಪಡೆದಿದೆ. 2019ರಲ್ಲಿ ಭಾರತವು 0.647 ಅಂಕ ಪಡೆದಿತ್ತು. ಹೀಗಾಗಿ 129ನೇ ರ್ಯಾಂಕ್ನಲ್ಲಿತ್ತು.

ಈ ಬಾರಿ ಅಂಕ ಇಳಿಕೆ ಆಗಿರುವ ಕಾರಣ ರ್ಯಾಂಕ್ನಲ್ಲಿಯೂ ಇಳಿಕೆಯಾಗಿದೆ. ಭಾರತವು ಮಧ್ಯಮ ಅಭಿವೃದ್ಧಿ ಸ್ಥಿತಿಯ ದೇಶಗಳ ವರ್ಗದಲ್ಲಿದೆ. 2018ರಲ್ಲಿ ಭಾರತವು 0.431 ಅಂಕ ಪಡೆದಿತ್ತು. ಆಗ ಕಡಿಮೆ ಅಭಿವೃದ್ಧಿ ವಿಭಾಗದಲ್ಲಿ ಗುರುತಿಸಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.