ನವದೆಹಲಿ: ಲಿಂಗ ಸಮಾನತೆ ಶ್ರೇಯಾಂಕದಲ್ಲಿ ಕಳೆದ ವರ್ಷ 140ನೇ ಸ್ಥಾನದಲ್ಲಿದ್ದ ಭಾರತ ಈ ವರ್ಷ 135ನೇ ಸ್ಥಾನಕ್ಕೇರಿದೆ. ಆರ್ಥಿಕ ಕ್ಷೇತ್ರ ದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಿರುವುದರಿಂದ ಶ್ರೇಯಾಂಕ ಏರಿಕೆಯಾಗಿದೆ.

ಜಾಗತಿಕ ಆರ್ಥಿಕ ವೇದಿಕೆಯು (ಡಬ್ಲ್ಯುಇಎಫ್) ಲಿಂಗ ಸಮಾನತೆ ಕುರಿತ ವರದಿಯನ್ನು ಜಿನಿವಾದಲ್ಲಿ ಬುಧವಾರ ಬಿಡುಗಡೆ ಮಾಡಿದೆ.

ಯಾಂಕ ಪಟ್ಟಿಯಲ್ಲಿ ಒಟ್ಟು 146 ದೇಶಗಳಿವೆ. ಐಸ್ಲ್ಯಾಂಡ್ ಅಗ್ರಸ್ಥಾನ ಕಾಯ್ದುಕೊಂಡಿದೆ. ನಂತರದ ಸ್ಥಾನದಲ್ಲಿ ಫಿನ್ಲೆಂಡ್, ನಾರ್ವೆ, ನ್ಯೂಜಿಲೆಂಡ್ ಮತ್ತು ಸ್ವೀಡನ್ ಇವೆ. ಅಫ್ಗಾನಿಸ್ತಾನ, ಪಾಕಿಸ್ತಾನ, ಕಾಂಗೊ, ಇರಾನ್, ಛಾಡ್ ದೇಶಗಳು ಕೊನೆಯ 5 ಸ್ಥಾನಗಳಲ್ಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.