ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 3,43,144 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 4,000 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಅಪ್ಡೇಟ್ನಿಂದ ತಿಳಿದು ಬಂದಿದೆ.

ದೇಶದಲ್ಲಿ ಪ್ರಸ್ತುತ 37,04,893 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 2,40,46,809ಕ್ಕೆ ಏರಿಕೆಯಾಗಿದ್ದು, 2,00,79,599 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಕೋವಿಡ್ ಕಾರಣಗಳಿಂದಾಗಿ 2,62,317 ಮಂದಿ ಸಾವಿಗೀಡಾಗಿದ್ದಾರೆ.

ದೇಶದಾದ್ಯಂತ 17,92,98,584 ಡೋಸ್ಗಳಷ್ಟು ಲಸಿಕೆ ಹಾಕಲಾಗಿದೆ.

ಇದನ್ನೂ ಓದಿ– 'ಕೊರೊನಾ ಒಂದು ಜೀವಿ, ಅದಕ್ಕೂ ಬದುಕುವ ಹಕ್ಕಿದೆ'–ಉತ್ತರಾಖಂಡದ ಮಾಜಿ ಸಿಎಂ ರಾವತ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.