ನವದೆಹಲಿ: ದೇಶದಲ್ಲಿ ಇದುವರೆಗೆ ಒಟ್ಟು45,374 ಕಪ್ಪು ಶಿಲೀಂಧ್ರ ಸೋಂಕು ಪ್ರಕರಣಗಳು ವರದಿಯಾಗಿವೆ. 4,332 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಪ್ಪು ಶಿಲೀಂಧ್ರ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ಉತ್ತರಿಸಿದರು. ಅವರು, ʼಕಪ್ಪು ಶಿಲೀಂಧ್ರ ಸೋಂಕು ಹೊಸ ಕಾಯಿಲೆಯಲ್ಲ. ಆದರೂ, ಇದನ್ನು ಸಾಂಕ್ರಾಮಿಕ ರೋಗಗಳ ಕಾಯ್ದೆ-1897 ಅಡಿಯಲ್ಲಿ ಸೇರಿಸುವಂತೆರಾಜ್ಯಗಳು 2021ರ ಮೇನಲ್ಲಿ ಆರೋಗ್ಯ ಸಚಿವಾಲಯವನ್ನು ಒತ್ತಾಯಿಸುವವರೆಗೆ ಹೆಚ್ಚಿನ ಗಮನ ಸೆಳೆದಿರಲಿಲ್ಲʼ ಎಂದಿದ್ದಾರೆ.

ʼಕಳೆದ ಎರಡು ತಿಂಗಳಿನಿಂದ ಕಪ್ಪು ಶಿಲೀಂಧ್ರ ಪ್ರಕರಣಗಳು ಕಡಿಮೆಯಾಗುತ್ತಿರುವುದು ಕಂಡು ಬಂದಿದೆʼ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.