ಕೋಲ್ಕತ್ತ (ಪಿಟಿಐ): ‘ದೇಶಕ್ಕೆ ಭಾರತ ಎಂದು ಮರುನಾಮಕರಣ ಮಾಡಲಾಗುವುದು. ಕೋಲ್ಕತ್ತದಲ್ಲಿರುವ ವಿದೇಶಿಯರ ಪ್ರತಿಮೆಗಳನ್ನು ತೆರವುಗೊಳಿಸಲಾಗುವುದು’ ಎಂದು ಪಶ್ಚಿಮ ಬಂಗಾಳದ ಸಂಸದ, ಬಿಜೆಪಿ ರಾಷ್ಟ್ರಘಟಕದ ಮಾಜಿ ಉಪಾಧ್ಯಕ್ಷ ದಿಲೀಪ್ ಘೋಷ್ ಭಾನುವಾರ ಹೇಳಿದ್ದಾರೆ.

ಮೇದಿನಿಪುರ ಲೋಕಸಭಾ ಕ್ಷೇತ್ರದ ಖರಗ್‌ಪುರನಲ್ಲಿ ನಡೆದ 'ಚಾಯ್ ಪೆ ಚರ್ಚಾ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಕೋಲ್ಕತ್ತದಲ್ಲಿರುವ ವಿದೇಶಿಯರ ಎಲ್ಲಾ ಪ್ರತಿಮೆಗಳನ್ನು ತೆರವು ಮಾಡಲಾಗುವುದು' ಎಂದು ಹೇಳಿದರು.

ಬಿಜೆಪಿ ನಾಯಕ ರಾಹುಲ್ ಸಿನ್ಹಾ, ‘ಒಂದು ದೇಶಕ್ಕೆ ಎರಡು ಹೆಸರುಗಳು ಇರಬಾರದು. ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ವಿಶ್ವ ನಾಯಕರು ನವದೆಹಲಿಗೆ ಆಗಮಿಸಿದ್ದು, ದೇಶದ ಮರುನಾಮಕರಣಕ್ಕೆ ಇದು ಸಕಾಲ’ ಎಂದು ಹೇಳಿದರು.

ಬಿಜೆಪಿ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿರುವ ತೃಣಮೂಲ ಕಾಂಗ್ರೆಸ್ ವಕ್ತಾರ ಸಂತನು ಸೇನ್, ‘ಪ್ರತಿಪಕ್ಷ ‘ಐಎನ್‌ಡಿಐಎ’ ಮೈತ್ರಿಗೆ ಹೆದರಿರುವ ಬಿಜೆಪಿ, ನಿಜವಾದ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಹೀಗೆಲ್ಲ ಮಾಡುತ್ತಿದೆ‘ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.