ನವದೆಹಲಿ: ಭಾರತ ಸಂವಿಧಾನವು ಜೀವಂತ ಹಾಗೂ ಪ್ರಗತಿಪರ ದಾಖಲೆಯಾಗಿದೆ. ಈ ಮೂಲಕ ಸಮಾಜದಲ್ಲಿ ಸಾಮಾಜಿಕ ನ್ಯಾಯ ಮತ್ತು ಅಂತರ್ಗತ ಅಭಿವೃದ್ಧಿಯ ಗುರಿ ಸಾಧಿಸಿದ್ದೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಹೇಳಿದ್ದಾರೆ.

ಸಂವಿಧಾನ ಅಂಗೀಕಾರದ 75 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂವಿಧಾನ ರಚನೆಗೆ ನೆರವಾದ ಮಹಿಳಾ ಸದಸ್ಯರ ಕೊಡುಗೆಯನ್ನು ಸ್ಮರಿಸಿದರು.
.ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಾಪತ್ತೆ; ಆಂಧ್ರ ಪೊಲೀಸರಿಂದ ಹುಡುಕಾಟ.Miss You Movie: ಪುಷ್ಪ–2ಗೆ ನಾನೇಕೆ ಹೆದರಬೇಕು ಎಂದ ನಟ ಸಿದ್ಧಾರ್ಥ್.
‘ನಮ್ಮ ಪ್ರಜಾಪ್ರಭುತ್ವದಲ್ಲಿ ಮಹಿಳಾ ಮೀಸಲಾತಿಯ ಕಾನೂನಿಂದಾಗಿ ಮಹಿಳಾ ಸಬಲೀಕರಣದ ಹೊಸ ಯುಗವನ್ನೇ ಪ್ರಾರಂಭಿಸಿದೆ ಎಂದು ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ.

ಮೈತೇಯಿ ಮತ್ತು ಸಂಸ್ಕೃತ ಭಾಷೆಯಲ್ಲಿರುವ ಸಂವಿಧಾನ ಆವೃತ್ತಿಗಳನ್ನು ಮುರ್ಮು ಬಿಡುಗಡೆ ಮಾಡಿದರು.
.ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ರಾಜೀನಾಮೆ: ಯಾರಾಗಲಿದ್ದಾರೆ ಹೊಸ ಸಿಎಂ?.ಭಾರತಕ್ಕೆ ಆಗಮಿಸುವ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ.BJP ಶಾಸಕ ವಿಶ್ವರಾಜ್ಗೆ ಪ್ರವೇಶ ನಿರಾಕರಣೆ; ಉದಯಪುರ ಅರಮನೆ ಪ್ರದೇಶ ಉದ್ವಿಗ್ನ.ಝಾನ್ಸಿ ಆಸ್ಪತ್ರೆ ಅಗ್ನಿ ದುರಂತ | ಶಿಶುಗಳ ಸಾವಿನ ಸಂಖ್ಯೆ 18ಕ್ಕೆ ಏರಿಕೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.