ಪಣಜಿ: ಭಾರತೀಯ ನೌಕಾಪಡೆಯ ವಿಮಾನವೊಂದು ಶುಕ್ರವಾರ ಗೋವಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಕಾರಣ, ಇಲ್ಲಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ಸುದ್ದಿಗಾರರೊಂದಿಗೆ ಮಾತನಾಡಿದ ಗೋವಾ ವಿಮಾನನಿಲ್ದಾಣದ ನಿರ್ದೇಶಕ ಎಸ್‌ವಿಟಿ ಧನಂಜಯ ರಾವ್, ‘ಸಂಜೆ 4.50ರಿಂದ 6.30ರವರೆಗೆ ರನ್‌ವೇ ಮುಚ್ಚಲಾಗಿತ್ತು. ಇದರಿಂದ ಮೂರು ವಿಮಾನಗಳ ಮಾರ್ಗ ಬದಲಾಯಿಸಲಾಯಿತು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.