ಅಮೃತಸರ: ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಚರಿಸುವ ಸಂಜೋತಾ ಎಕ್ಸ್ಪ್ರೆಸ್ ರೈಲು ತಡವಾದ ಕಾರಣ ಇಲ್ಲಿನಅಟ್ಟಾರಿ ರೈಲು ನಿಲ್ದಾಣದಲ್ಲಿದ್ದ ಪಾಕಿಸ್ತಾನದ ಪ್ರಯಾಣಿಕರಿಗೆ ಭಾರತದ ಪಂಜಾಬ್ಪೊಲೀಸರು ಆಹಾರ ವಿತರಿಸಿದ್ದಾರೆ.

ಇತ್ತೀಚೆಗೆ ಪಾಕಿಸ್ತಾನದ ಬಾಲಕೋಟ್ನಲ್ಲಿನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿತ್ತು. ಇದರ ಬೆನ್ನಲೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದರ ಹಿನ್ನೆಲೆ ರೈಲು ಸೇವೆಯನ್ನು ಪಾಕ್ ಸರ್ಕಾರ ಸ್ಥಗಿತಗೊಳಿಸಿತ್ತು.

ಉಭಯ ದೇಶಗಳಲ್ಲಿ ಪರಸ್ಪರ ಸ್ನೇಹ ಸಂಬಂಧ ಸುಧಾರಣೆಗೆ ಆರಂಭವಾದ ಈ ರೈಲಿಗೆ‘ಫ್ರೆಂಡ್ಶಿಪ್ ಎಕ್ಸ್ಪ್ರೆಸ್’ಎಂದೂ ಕರೆಯಲಾಗುತ್ತಿತ್ತು.

ಪ್ರತಿ ಸೋಮವಾರ ಮತ್ತು ಗುರುವಾರ ಪಾಕಿಸ್ತಾನದ ಲಾಹೋರ್ನಿಂದ ಭಾರತದ ಅಟ್ಟಾರಿಗೆ ಸಂಜೋತಾ ಎಕ್ಸ್ಪ್ರೆಸ್ ಸಂಚರಿಸುತ್ತದೆ.

ಇವನ್ನೂ ಓದಿ...
*ಅಭಿನಂದನ್ ಬಿಡುಗಡೆ ಮಾಡಲು ಪಾಕಿಸ್ತಾನ ವಿಳಂಬ ಮಾಡಿದ್ದು ಯಾಕೆ?
*ವಿಮಾನದಲ್ಲಿ ಅಭಿನಂದನ್ ಕುಟುಂಬಕ್ಕೆ ಎದ್ದು ನಿಂತು ಗೌರವ ಸೂಚಿಸಿದ ಪ್ರಯಾಣಿಕರು
*ವಾಘಾ- ಅಟ್ಟಾರಿ ಗಡಿಯಲ್ಲಿ ಬೀಟಿಂಗ್ ರಿಟ್ರೀಟ್ ರದ್ದು ಮಾಡಿದ ಬಿಎಸ್ಎಫ್
*ಅಭಿನಂದನ್ ಕರೆತರಲು ವಿಮಾನ ಕಳಿಸಬೇಡಿ ಎಂದ ಪಾಕ್
*ವಿಂಗ್ ಕಮಾಂಡರ್ ಅಭಿನಂದನ್ ಸ್ವಾಗತಕ್ಕೆ ವಾಘಾ ಗಡಿಯಲ್ಲಿ ಸಿದ್ಧತೆ
*ಅಭಿನಂದನ್ ಕರೆತನ್ನಿ: ಕಾಳಜಿಯ ಕರೆ
*ವಿಂಗ್ ಕಮಾಂಡರ್ ಅಭಿನಂದನ್ ಪಾಕ್ ಸೈನಿಕರ ವಶಕ್ಕೆ ಸಿಗುವ ಮುನ್ನಾ...
*ಪಾಕಿಸ್ತಾನದ ವಶದಲ್ಲಿ ಭಾರತದ ವಿಂಗ್ ಕಮಾಂಡರ್ ಅಭಿನಂದನ್? ವಿಡಿಯೊ ಬಿಡುಗಡೆ
*ಭಾರತ ವಾಯುಪಡೆ ಉರುಳಿಸಿದ ಪಾಕ್ ಯುದ್ಧವಿಮಾನದ ಮೊದಲ ಚಿತ್ರ ಬಹಿರಂಗ
*ಸೇನೆಯ ಬಗ್ಗೆ ಗೌರವವಿದ್ದರೆ ಫೇಸ್ಬುಕ್ನಲ್ಲಿ ಈ 10 ನಿಯಮಗಳನ್ನು ಪಾಲಿಸಿ
*ಉಗ್ರ ಮಸೂದ್ ನಿಷೇಧಕ್ಕೆ ಮತ್ತೊಮ್ಮೆ ಪ್ರಸ್ತಾವ
*ಯಡಿಯೂರಪ್ಪ ಹೇಳಿಕೆಯನ್ನು ರಿಟ್ವೀಟ್ ಮಾಡಿ ವ್ಯಂಗ್ಯವಾಡಿದಪಾಕ್ ಪ್ರಧಾನಿಯ ಪಕ್ಷ
*ಯಡಿಯೂರಪ್ಪ ಹೇಳಿಕೆಗೆ ಕುಮಾರಸ್ವಾಮಿ, ಸಿದ್ದರಾಮಯ್ಯ ಖಂಡನೆ
*ಸೈನಿಕರ ರಕ್ತದ ಮೇಲೆ ಬಿಎಸ್ವೈ ರಾಜಕೀಯ: ದಿನೇಶ್ ಗುಂಡೂರಾವ್
*ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಯಡಿಯೂರಪ್ಪ ಸ್ಪಷ್ಟನೆ
*ಪೈಲಟ್ ಅಭಿನಂದನ್ ವಿಡಿಯೊ ಲಿಂಕ್ ತೆಗೆಯುವಂತೆ ಯುಟ್ಯೂಬ್ಗೆ ಐಟಿ ಸಚಿವಾಲಯ ಆಗ್ರಹ
*ವಾಯುದಾಳಿಯು ಕರ್ನಾಟಕದಲ್ಲಿ 22 ಸ್ಥಾನಗಳನ್ನು ಗೆಲ್ಲಲು ನೆರವಾಗಲಿದೆ: ಯಡಿಯೂರಪ್ಪ
*ನೀವು ನಿದ್ರೆ ಮಾಡ್ತೀರೋ ಇಲ್ವೋ; ಅಭಿನಂದನ್ ಅವರನ್ನು ಕರೆತನ್ನಿ: ನಟಿ ರಮ್ಯಾ
*ಧೀರರ ಕುಟುಂಬ: ವಿಂಗ್ ಕಮಾಂಡರ್ ಅಭಿನವ್ ಅವರ ಮೂರು ತಲೆಮಾರು ದೇಶಕ್ಕಾಗಿ ದುಡಿದಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.