ಉತ್ತರಕಾಶಿ (ಉತ್ತರಾಖಂಡ): ಕುಸಿದಿರುವ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡ, ಕಾರ್ಮಿಕರತ್ತ ಮೂರನೇ ಎರಡರಷ್ಟು ದೂರದ ಮಾರ್ಗ ಕೊರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ರಸ್ತೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಕಾರಿ ಮಹಮೂದ್ ಅಹ್ಮದ್, 'ಸುರಂಗದಲ್ಲಿ ಅವಶೇಷಗಳ ನಡುವೆ 39 ಮೀಟರ್ (128 ಅಡಿ) ದೂರ ಕೊರೆಯಲಾಗಿದೆ. ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ..' ಎಂದು ತಿಳಿಸಿದ್ದಾರೆ.

ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ತರಲು ಕನಿಷ್ಠ 57 ಮೀಟರ್ವರೆಗೆ ಸ್ಟೀಲ್ ಪೈಪ್ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.
.ಸುರಂಗದಿಂದ ಭರವಸೆ ಬೆಳಕು: ಕಾರ್ಮಿಕರು ಸುರಕ್ಷಿತ; ಕ್ಯಾಮೆರಾದಲ್ಲಿ ದೃಶ್ಯ ಸೆರೆ.ಸಿಲ್ಕ್ಯಾರಾ ಸುರಂಗ: ಕಾರ್ಮಿಕರಿಗೆ ಆಹಾರ ಪೂರೈಕೆಗೆ 6 ಇಂಚು ಪೈಪ್ ಅಳವಡಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.