ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಗುಜರಾತ್‌ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ.

ಇದನ್ನೂ ಓದಿ: ಅಂದು ಕೋಲಾರದಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?

2019ರ ಲೋಕಸಭೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್ ಅವರು, ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ 'ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ' ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:
ರಾಹುಲ್ ಗಾಂಧಿ ಪರ ದೆಹಲಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ
ಎರಡು ವರ್ಷ ಜೈಲುಶಿಕ್ಷೆಗೆ ವಿರೋಧ: ರಾಹುಲ್ಗೆ ವಿಪಕ್ಷಗಳ ಬೆಂಬಲ
ಬಿಜಿಪಿಯೇತರ ಮುಖಂಡರ ವಿರುದ್ಧ ಪಿತೂರಿ: ರಾಹುಲ್ಗೆ ಕೇಜ್ರಿವಾಲ್ ಬೆಂಬಲ
ಬೇರೆಯವರನ್ನು ನಿಂದಿಸಲು ರಾಹುಲ್ಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕೆ?: ರವಿಶಂಕರ್
ಮೋದಿ ಉಪನಾಮದ ವ್ಯಂಗ್ಯ: ರಾಹುಲ್ಗೆ 2 ವರ್ಷ ಸಜೆ
ಸತ್ಯ ಮಾತನಾಡಿದ್ದಕ್ಕಾಗಿ ರಾಹುಲ್ ಗಾಂಧಿಗೆ ಶಿಕ್ಷೆ: ಪ್ರಿಯಾಂಕಾ, ಖರ್ಗೆ ಕಿಡಿ
ಸತ್ಯವೇ ನನ್ನ ದೇವರು... ತೀರ್ಪಿನ ಬಳಿಕ ಗಾಂಧಿ ಹೇಳಿಕೆ ಉಲ್ಲೇಖಿಸಿದ ರಾಹುಲ್
‘ಮೋದಿ‘ ಉಪನಾಮಕ್ಕೆ ಅಪಮಾನ ಪ್ರಕರಣ: ರಾಹುಲ್ ಗಾಂಧಿ ತಪ್ಪಿತಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.