ಬೆಂಗಳೂರು:ಪ್ರಜಾಪ್ರಭುತ್ವದ ಆಶಯಗಳನ್ನು ಗೌರವಿಸುವ ಸಲುವಾಗಿ ಜಾಗತಿಕವಾಗಿ ಪ್ರತಿ ವರ್ಷ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು (international democracy day) ಆಚರಣೆ ಮಾಡಲಾಗುತ್ತದೆ.

ಸೆಪ್ಟೆಂಬರ್ 15ರಂದುಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಣೆ ಮಾಡಲಾಗುತ್ತದೆ. ಇದಕ್ಕೆ ವಿಶ್ವಸಂಸ್ಥೆಮಾನ್ಯತೆ ನೀಡಿದೆ.

ಪ್ರಜಾಪ್ರಭುತ್ವದ ಆಶಯಗಳ ರಕ್ಷಣೆ, ಆದರ್ಶಗಳನ್ನು ಪಾಲನೆ ಮಾಡುವುದು, ಸದ್ಯದ ವಾಸ್ತವಿಕತೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಗಣತಂತ್ರದ ದೇಶಗಳಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲು ಈ ದಿನವನ್ನು ಆಚರಣೆ ಮಾಡಲಾಗುತ್ತದೆ.

2007ರಲ್ಲಿ ವಿಶ್ವಸಂಸ್ಥೆಯು ಪ್ರತಿವರ್ಷ ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ನಿರ್ಧರಿಸಿತು. ಅಂದಿನಿಂದ ಜಾಗತಿಕವಾಗಿ ಪ್ರತಿ ವರ್ಷ ಈ ದಿನವನ್ನು ಆಚರಣೆ ಮಾಡಲಾಗುತ್ತಿದೆ.

1988ರಲ್ಲಿ ಹಲವು ಪ್ರಜಾಪ್ರಭುತ್ವ ಒಕ್ಕೂಟ ಸಂಸ್ಥೆಗಳು ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ‘ ಆಚರಣೆ ಮಾಡಬೇಕು ಎಂಬ ನಿರ್ಣಯ ಕೈಗೊಂಡವು. ನಂತರದ ದಿನಗಳಲ್ಲಿ ಈ ನಿರ್ಣಯವನ್ನು ವಿಶ್ವಸಂಸ್ಥೆಗೆ ಕಳುಹಿಸಿಕೊಡಲಾಯಿತು.

Koo App
ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುವ ಪ್ರಜಾಪ್ರಭುತ್ವ ಕೇವಲ ಸಾಂವಿಧಾನಿಕ ರಚನೆಯಲ್ಲ, ಅದೊಂದು ಚೈತನ್ಯವಾಗಿದೆ. ಭಾರತದಲ್ಲಿ ಪ್ರಜಾಪ್ರಭುತ್ವವು ಕೇವಲ ಸಂವಿಧಾನದ ಹರಿವುಗಳ ಸಂಗ್ರಹವಾಗಿರದೇ ನಮ್ಮೆಲ್ಲರ ಜೀವನದ ಹರಿವಾಗಿದೆ. #InternationalDayofDemocracy
View attached media content
- Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 15 Sep 2022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.