ಅಹಮದಾಬಾದ್:ಇಷ್ರತ್ ಜಹಾಂ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ಮಾಜಿ ಪೊಲೀಸ್ ಅಧಿಕಾರಿಗಳಾದ ಡಿ.ಜಿ. ವಂಜಾರ ಮತ್ತು ಎನ್.ಕೆ. ಅಮಿನ್ ಅವರ ವಿರುದ್ಧದ ಮೊಕದ್ದಮೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ಕೈಬಿಟ್ಟಿದೆ.

ಪ್ರಕರಣದಿಂದ ಬಿಡುಗಡೆ ಕೋರಿ ಈ ಇಬ್ಬರು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿತು. ಈ ಪ್ರಕರಣಕ್ಕೆ ಬಂಧಿಸಿದಂತೆ ಇಬ್ಬರ ವಿರುದ್ಧ ಮೊಕದ್ದಮೆ ದಾಖಲಿಸಲು ಗುಜರಾತ್ ಸರ್ಕಾರ ಅನುಮತಿ ನಿರಾಕರಿಸಿದ್ದರಿಂದ ನ್ಯಾಯಾಲಯ ಈ ಕ್ರಮಕೈಗೊಂಡಿದೆ.

‘ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲಿಸಲು ಈ ಅಧಿಕಾರಿಗಳ ಹೆಸರನ್ನು ಕೈಬಿಡಲಾಗಿದೆ. ಹೀಗಾಗಿ, ಅವರ ವಿರುದ್ಧ ವಿಚಾರಣೆ ನಡೆಸುವುದನ್ನೂ ಕೈಬಿಡಲಾಗಿದೆ’ ಎಂದು ಸಿಬಿಐ ವಿಶೇಷ ನ್ಯಾಯಾಲಯ ನ್ಯಾಯಮೂರ್ತಿ ಜೆ.ಕೆ. ಪಾಂಡ್ಯ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.