ಕೋಲ್ಕತ್ತ (ಪಿಟಿಐ): ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಸ್ಥೆ(ಇಸ್ಕಾನ್) ಯು ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರ ಮೇಲೆ ₹100 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ನೋಟಿಸ್ ಕಳುಹಿಸಿದೆ.

ಇಸ್ಕಾನ್ನ ಗೋಶಾಲೆಗಳಲ್ಲಿ ಹಸುಗಳ ಪೋಷಣೆ, ನಿರ್ವಹಣೆ ಕ್ರಮ ಕುರಿತು ಮೇನಕಾ ಗಾಂಧಿ ಇತ್ತೀಚೆಗೆ ಹೇಳಿಕೆ ನೀಡಿದ್ದರು.

ಇಸ್ಕಾನ್ ವಿರುದ್ಧದ ಆರೋಪಕ್ಕಾಗಿ ಮೇನಕಾ ಗಾಂಧಿ ಅವರಿಗೆ ನೋಟಿಸ್ ಕಳುಹಿಸಲಾಗಿದೆ. ಸಂಸದೆಯ ಆರೋಪ ದುರುದ್ದೇಶದಿಂದ ಕೂಡಿದೆ. ಇದರಿಂದ ಇಸ್ಕಾನ್ನ ಭಕ್ತರು, ಬೆಂಬಲಿಗರು, ಹಿತೈಷಿಗಳಿಗೆ ನೋವಾಗಿದೆ ಎಂದು ಇಸ್ಕಾನ್ನ ಉಪಾಧ್ಯಕ್ಷ ರಾಧಾರಮಣ ದಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.