ಶ್ರೀನಗರ: ಗಡಿ ನಿಯಂತ್ರಣ ರೇಖೆಯುದ್ದಕ್ಕೂ (ಎಲ್ಒಸಿ) ಒಳನುಸುಳುವಿಕೆ ವಿರೋಧಿ ಜಾಲ ತುಂಬಾ ಪ್ರಬಲವಾಗಿದೆ ಎಂದು ಬಿಎಸ್ಎಫ್ ತಿಳಿಸಿದೆ.

ಚಳಿಗಾಲ ಆರಂಭಕ್ಕೂ ಮುನ್ನವೇ ಗಡಿಯಲ್ಲಿ ಒಳನುಸುಳುವಿಕೆಯ ಪ್ರಯತ್ನ ಹೆಚ್ಚಲಿದೆ. ಸೇನೆಯ ಸಮನ್ವಯದೊಂದಿಗೆ ಎಲ್ಒಸಿಯ ಜಾಲವನ್ನು ಬಲಾಢ್ಯಗೊಳಿಸಲಾಗಿದ್ದು, ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸುತ್ತೇವೆ ಎಂದು ಕಾಶ್ಮೀರ ವಲಯದ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಇನ್ಸ್ಪೆಕ್ಟರ್ ಜನರಲ್ ಅಶೋಕ್ ಯಾದವ್ ಶನಿವಾರ ತಿಳಿಸಿದರು.

ಗಾಂದರಬಲ್ ಮತ್ತು ಗುಲ್ಮಾರ್ಗ್ನಲ್ಲಿ ಈಚೆಗೆ ನಡೆದ ಭಯೋತ್ಪಾದಕ ಕೃತ್ಯಗಳು ದುರದೃಷ್ಟಕರ ಎಂದ ಯಾದವ್, ಬೆದರಿಕೆಗಳನ್ನು ವಿಶ್ಲೇಷಿಸುತ್ತಿರುವ ಭದ್ರತಾ ಪಡೆಗಳು, ಭವಿಷ್ಯದಲ್ಲಿ ಇದು ಪುನರಾವರ್ತನೆ ಆಗದಂತೆ ನೋಡಿಕೊಳ್ಳುವ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ ಎಂದರು.

Highlights - null

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.