ಮುಂಬೈ: ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯಿ ಅವರನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರ ಮೂಲಗಳು ಸೋಮವಾರ ತಿಳಿಸಿವೆ.

ಅನ್ಮೋಲ್ ಕೆನಡಾದಲ್ಲಿ ವಾಸವಾಗಿದ್ದು, ನಿಯಮಿತವಾಗಿ ಅಮೆರಿಕಕ್ಕೆ ಪ್ರಯಾಣಿಸುತ್ತಾರೆ ಎನ್ನಲಾಗಿತ್ತು. ಮಾಜಿ ಸಚಿವ ಹಾಗೂ ಎನ್ಸಿಪಿ (ಅಜಿತ್ ಪವಾರ್ ಬಣ) ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದಲ್ಲಿ ಅನ್ಮೋಲ್ ಪೊಲೀಸರಿಗೆ ಬೇಕಾಗಿದ್ದರು.

ಏಪ್ರಿಲ್ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ಮನೆಯ ಬಳಿ ಗುಂಡು ಹಾರಿಸಿದ ಪ್ರಕರಣದಲ್ಲಿಯೂ ಇವರ ಕೈವಾಡವಿದೆ ಎಂದು ಶಂಕಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.