ರಾಂಚಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾದರು. ಜೆಎಂಎಂ ಪಕ್ಷದ ಈಗಿನ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಅವರು ಎರಡು ದಿನಗಳ ಹಿಂದಷ್ಟೇ ಪಕ್ಷ ತೊರೆದಿದ್ದರು.
.ಚಂಪೈ ಸೊರೇನ್ ಮೇಲೆ ಪೊಲೀಸರು 5 ತಿಂಗಳಿಂದ ನಿಗಾ ಇರಿಸಿದ್ದರು: ಅಸ್ಸಾಂ ಸಿಎಂ ಶರ್ಮಾ.
ತಮ್ಮ ದೊಡ್ಡ ಸಂಖ್ಯೆಯ ಬೆಂಬಲಿಗರೊಂದಿಗೆ ಅವರು ಬಿಜೆಪಿ ಸೇರಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ಇದ್ದರು.

ಬಿಜೆಪಿ ಸೇರಿದ ಬಳಿಕ ಅವರು ಭಾವುಕರಾದಂತೆ ಕಂಡುಬಂದರು.
.ಮುಖ್ಯಮಂತ್ರಿಯಾಗಿದ್ದಾಗ ಅವಮಾನ: ಜೆಎಂಎಂ ನಾಯಕ ಚಂಪೈ ಸೊರೇನ್.
‘ದೆಹಲಿ ಹಾಗೂ ಕೋಲ್ಕತ್ತದಲ್ಲಿ ನನ್ನ ವಿರುದ್ಧ ಕಣ್ಗಾವಲು ಹೆಚ್ಚಾದ ಬಳಿಕ ಬಿಜೆಪಿ ಸೇರುವ ನನ್ನ ಸಂಕಲ್ಪ ಬಲಗೊಂಡಿತು. ಬುಡಕಟ್ಟು ಜನರ ಗುರುತನ್ನು ರಕ್ಷಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ. ಬುಡಕಟ್ಟು ಜನಾಂಗದ ಗುರುತನ್ನು ಕಾಂಗ್ರೆಸ್ ಪಣಕ್ಕಿಟ್ಟಿದೆ. ಜನರಿಗೆ ನ್ಯಾಯ ಒದಗಿಸಲು ನಾನು ಬದ್ಧನಾಗಿದ್ದೇನೆ’ ಎಂದು ಹೇಳಿದ್ದಾರೆ.
.ಪ್ರಧಾನಿ ಮೋದಿ ಭೇಟಿ ಮಾಡಿದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್.
‘ಜೆಎಂಎಂ ಅನ್ನು ನಾನು ನನ್ನ ಬೆವರು, ರಕ್ತ ಹರಿಸಿ ಕಟ್ಟಿದ್ದೆ. ಆದರೆ ನನಗೆ ಅವಮಾನ ಮಾಡಲಾಯಿತು. ಈಗ ನಾನು ಬಿಜೆಪಿ ಸೇರಿದ್ದೇನೆ. ವಿಶ್ವದ ಅತಿದೊಡ್ಡ ಪಕ್ಷವೊಂದರ ಭಾಗವಾಗುತ್ತಿರುವುದಕ್ಕೆ ನನಗೆ ಹೆಮ್ಮೆ ಇದೆ’ ಎಂದು ಹೇಳಿದ್ದಾರೆ.
.ಮುಖ್ಯಮಂತ್ರಿ ಚಂಪೈ ಸೊರೇನ್ ರಾಜೀನಾಮೆ: ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.