ನವದೆಹಲಿ:ದೇಶದ್ರೋಹ ಪ್ರಕರಣದಲ್ಲಿ ಆರೋಪಿಯಾಗಿರುವ ಕನ್ಹಯ್ಯಕುಮಾರ್ ಅವರ ವಿಚಾರಣೆಗೆ ಅನುಮತಿ ನೀಡುವ ಕುರಿತಂತೆ ನಿರ್ಧಾರ ಪ್ರಕಟಿಸಲು ದೆಹಲಿ ಸರ್ಕಾರಕ್ಕೆ ಜುಲೈ 23ರವರೆಗೆ ಕಾಲಾವಕಾಶ ನೀಡಲಾಗಿದೆ. ಸರ್ಕಾರದ ಮನವಿಯಂತೆ ದೆಹಲಿ ಕೋರ್ಟ್ ಸೋಮವಾರ ಈ ಆದೇಶ ಪ್ರಕಟಿಸಿತು.

ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ದೇಶವಿರೋಧಿ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಕುಮಾರ್ ಮತ್ತು ಇತರರ ವಿರುದ್ಧ 2016ರಲ್ಲಿ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ಒಂದು ತಿಂಗಳು ಕಾಲಾವಕಾಶ ನೀಡುವಂತೆ ಸರ್ಕಾರವು ಮನವಿ ಮಾಡಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.