ನವದೆಹಲಿ: ಪ್ರಸ್ತುತ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿರುವ ನಿಲಯ್ ವಿ. ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ (ಸಿಜೆ) ನೇಮಿಸಲಾಗಿದೆ.

ಕೇಂದ್ರ ಕಾನೂನು ಸಚಿವಾಲಯ ಶುಕ್ರವಾರ ಈ ಮಾಹಿತಿ ನೀಡಿದೆ.

ಈ ತಿಂಗಳಾರಂಭದಲ್ಲಿ ಸುಪ್ರೀಂಕೋರ್ಟ್ ಕೊಲಿಜಿಯಂ, ನಿಲಯ್ ವಿ. ಅಂಜಾರಿಯಾ ಅವರ ಹೆಸರನ್ನು ಸೂಚಿಸಿತ್ತು.

ಪ್ರಸ್ತುತ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಪಿ.ಎಸ್. ದಿನೇಶ್ ಕುಮಾರ್ ಅವರು ಫೆಬ್ರುವರಿ 24ಕ್ಕೆ ನಿವೃತ್ತರಾಗಲಿದ್ದಾರೆ.

ನಿಲಯ್ ವಿ. ಅಂಜಾರಿಯಾ ಅವರು 2011 ರಿಂದ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದಾರೆ.
.ಉಡಾನ್, ‘ಸರ್ಫ್ ಎಕ್ಸೆಲ್ ಲಲಿತಾಜಿ’ ಖ್ಯಾತಿಯ ನಟಿ ಕವಿತಾ ಚೌಧರಿ ಇನ್ನಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.