ಲಖನೌ: ಸ್ಥಳೀಯರ ಜತೆ ವಾಗ್ವಾದ ನಡೆಸಿದ ಕನ್ವಾರ್ ಯಾತ್ರಿಕರು (ಶಿವನ ಭಕ್ತರು ಕೈಗೊಳ್ಳುವ ವಾರ್ಷಿಕ ಯಾತ್ರೆ) ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ಘಟನೆ ಉತ್ತರ ಪ್ರದೇಶದ ಬುಲಂದರ್ಶಹರ್ನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಯಾತ್ರೆ ತೆರಳುತ್ತಿದ್ದವರು ಮತ್ತು ಸ್ಥಳೀಯರ ನಡುವೆ ಮಂಗಳವಾರ ವಾಗ್ವಾದ ನಡೆದಿದೆ. ಈ ವೇಳೆ ಯಾತ್ರಿಕರು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ. ಘಟನೆಯ ವಿಡಿಯೊ ಇದೀಗ ವೈರಲ್ ಆಗಿದೆ.

ಇಬ್ಬರು ಯಾತ್ರಿಕರು ದೊಣ್ಣೆಯಿಂದ ಪೊಲೀಸ್ ಜೀಪ್ ಮೇಲೆ ಪ್ರಹಾರ ನಡೆಸಿದ್ದಾರೆ. ಪೊಲೀಸ್ ಜೀಪ್ನ ಸುತ್ತಲೂ ನೂರಾರು ಜನ ಜಮಾಯಿಸಿದ್ದು, ಹಲವರು ಪೊಲೀಸರ ಮೇಲೆ ಹಲ್ಲೆಯನ್ನೂ ನಡೆಸಿದ್ದಾರೆ. ತಮ್ಮತ್ತ ನುಗ್ಗುತ್ತಿರುವ ಜನರಿಂದ ತಪ್ಪಿಸಿಕೊಳ್ಳಲು ಪರದಾಡಿದ ಪೊಲೀಸರು ಕೊನೆಗೂ ಪ್ರಯಾಸದಿಂದ ಜೀಪನ್ನೇರಿದ್ದಾರೆ. ಜೀಪ್ಅನ್ನುಹಿಂದಕ್ಕೆ ಚಲಿಸುವಂತೆ ಮಾಡಿ ತಿರುಗಿಸಿಕೊಂಡು ತಪ್ಪಿಸಿಕೊಂಡಿದ್ದಾರೆ. ನಂತರ ಅಲ್ಲಿದ್ದ ಯಾತ್ರಿಕರು ಯಾವುದೋ ಕಡೆಗೆ ಓಡಿ ಹೋಗುತ್ತಿರುವ ದೃಶ್ಯ ವಿಡಿಯೊದಲ್ಲಿ ಕಂಡುಬಂದಿದೆ.

ಇದೇ ಮೊದಲಲ್ಲ: ಕನ್ವಾರ್ ಯಾತ್ರೆ ವೇಳೆ ಈ ಹಿಂದೆಯೂ ಉತ್ತರ ಪ್ರದೇಶದಲ್ಲಿ ಗಲಭೆಗಳಾಗಿವೆ. ಬರೇಲಿ ಜಿಲ್ಲೆಯ ಖೇಲುಮ್ನಲ್ಲಿ ಕಳೆದ ವರ್ಷ ಯಾತ್ರೆ ಹಾದುಹೋಗುತ್ತಿದ್ದ ವೇಳೆ ಹಿಂಸಾಚಾರ ನಡೆದಿತ್ತು. ಹತ್ತಾರು ಜನ ಗಾಯಗೊಂಡಿದ್ದರು. 15 ಮಂದಿ ಭದ್ರತಾ ಸಿಬ್ಬಂದಿಯೂ ಗಾಯಗೊಂಡಿದ್ದರು.

ಇದನ್ನೂ ಓದಿ: ಪೊಲೀಸರ ಬೆದರಿಕೆಯಿಂದ ಗ್ರಾಮ ತೊರೆದ 70 ಮುಸ್ಲಿಂ ಕುಟುಂಬಗಳು

ಇನ್ನಷ್ಟು...

*ಮುಸ್ಲಿಮರಿರುವ ಪ್ರದೇಶಕ್ಕೆ ನುಗ್ಗಿ ಪಾಕ್ ವಿರೋಧಿ ಘೋಷಣೆ ಕೂಗುವುದಕ್ಕೆ ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಕ್ಷೇಪ

*ಧರ್ಮದ ಹೆಸರಲ್ಲಿ ಬೇರಾದವರು, ನೋವಿನಲ್ಲಿ ಒಂದಾದರು: ನ್ಯಾಯಕ್ಕಾಗಿ ಹೋರಾಡುತ್ತಿವೆ ಬಂಧಿತರ ಕುಟುಂಬಗಳು

*ಕಾಸ್ಗಂಜ್ ಹಿಂಸಾಚಾರ: ಯುವಕ ಗುಂಡು ಹಾರಿಸುತ್ತಿರುವ ವಿಡಿಯೊ ಬಹಿರಂಗ

*ಕಾಸ್ಗಂಜ್ ಹಿಂಸಾಚಾರ: ಘಟನೆ ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು -ಗವರ್ನರ್ ರಾಮ್ ನಾಯ್ಕ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.