ಡೇರಾ ಬಾಬಾ ನಾನಕ್ (ಪಂಜಾಬ್): ಕೋವಿಡ್–19ನಿಂದಾಗಿ ಮುಚ್ಚಲಾಗಿದ್ದಕರ್ತಾರ್ಪುರ ಕಾರಿಡಾರ್ ಅನ್ನು 20 ತಿಂಗಳ ಬಳಿಕ ಬುಧವಾರ ಸಾರ್ವಜನಿಕರಿಗೆ ಮುಕ್ತಗೊಳಿಸಲಾಯಿತು. 28 ಸಿಖ್ ಯಾತ್ರಿಕರನ್ನು ಒಳಗೊಂಡ ಮೊದಲ ತಂಡವು ಕರ್ತಾರ್ಪುರ ಕಾರಿಡಾರ್ ಮೂಲಕ ಪಾಕಿಸ್ತಾನದಲ್ಲಿರುವ ಗುರುದ್ವಾರ ದರ್ಬಾರ್ ಸಾಹಿಬ್ಗೆ ತೆರಳಿದರು.

ಕರ್ತಾರ್ಪುರ ಕಾರಿಡಾರ್ ಅನ್ನು ಬುಧವಾರದಿಂದ ತೆರೆಯುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ತಿಳಿಸಿದ್ದರು.ಕೋವಿಡ್ ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ಮಾರ್ಚ್ನಲ್ಲಿ ಕರ್ತಾರ್ಪುರ ಕಾರಿಡಾರ್ ಮುಚ್ಚಲಾಗಿತ್ತು.

‘ಯಾತ್ರಾರ್ಥಿಗಳು ಕಡ್ಡಾಯವಾಗಿಆರ್ಟಿ–ಪಿಸಿಆರ್ ವರದಿ ಮತ್ತು ಎರಡೂ ಡೋಸ್ಗಳನ್ನು ಪಡೆದಿರುವ ಪ್ರಮಾಣಪತ್ರವನ್ನು ಸಲ್ಲಿಸಬೇಕು’ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.