ತಿರುವನಂತಪುರ: ಕೇರಳದ ಸಂಸ್ಕೃತಿ ವ್ಯವಹಾರ ಇಲಾಖೆಯ ಅಧೀನದಲ್ಲಿ ಬರುವ ಕೇರಳ ಕಲಾಮಂಡಲಂ ಡೀಮ್ಡ್ ವಿ.ವಿಯ ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರನ್ನು ಪದಚ್ಯುತಿಗೊಳಿಸಿ ಸರ್ಕಾರ ಗುರುವಾರ ನಿರ್ಧಾರ ಕೈಗೊಂಡಿದೆ.

ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಣಿ ಜಾರ್ಜ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಕಲೆ ಮತ್ತು ಸಂಸ್ಕೃತಿ ಕ್ಷೇತ್ರದ ಪ್ರಮುಖ ಸಾಧಕರೊಬ್ಬರನ್ನು ಕುಲಾಧಿಪತಿಯಾಗಿ ನೇಮಿಸುವ ಸಂಬಂಧ ನಿಯಮಗಳಿಗೂ ತಿದ್ದುಪಡಿ ತರಲಾಗಿದೆ.

ಇದು, ಡೀಮ್ಡ್ ವಿಶ್ವವಿದ್ಯಾಲಯ ಆಗಿರುವುದರಿಂದ ಈ ನಿರ್ಧಾರಕ್ಕೆ ರಾಜ್ಯಪಾಲರ ಅನುಮೋದನೆ ಅನಗತ್ಯ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.