ತಿರುವನಂತಪುರ: ಓಣಂ ಹಬ್ಬದ ಪ್ರಯುಕ್ತ ರಾಜ್ಯದ 6 ಲಕ್ಷ ಬಡ ಕುಟುಂಬಗಳಿಗೆ ವಿಶೇಷ ಕಿಟ್‌ಗಳನ್ನು ವಿತರಿಸಲು ಕೇರಳ ಸರ್ಕಾರ ನಿರ್ಧರಿಸಿದೆ.

ಈ ಕಿಟ್‌ನಲ್ಲಿ 13 ರೀತಿಯ ವಸ್ತುಗಳು ಮತ್ತು ಸಾಮಗ್ರಿಗಳು ಇರುತ್ತವೆ. ಅಂತ್ಯೋದಯ ಅನ್ನ ಯೋಜನೆ (ಎಎವೈ) ಅಡಿಯಲ್ಲಿ ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳಿಗೆ ಪಡಿತರ ಅಂಗಡಿಗಳ ಮೂಲಕ ಸುಮಾರು 5,90,000 ಕಿಟ್‌ಗಳನ್ನು ವಿತರಿಸಲಾಗುವುದು ಎಂದು ಸಿಎಂ ಕಚೇರಿ ತಿಳಿಸಿದೆ.
.ಕೊಚ್ಚಿಯ ಖಾಸಗಿ ಆಸ್ಪತ್ರೆಯಿಂದ ಮಹಿಳಾ ಸಿಬ್ಬಂದಿಗೆ 'ಮಾರ್ಷಲ್ ಆರ್ಟ್ಸ್' ತರಬೇತಿ.ಜಾರ್ಖಂಡ್ | JMM ವಿರುದ್ಧ ಸಿಡಿದ ಚಂಪೈ ಸೊರೇನ್; ಹೊಸ ಪಕ್ಷ ಸ್ಥಾಪನೆ ಘೋಷಣೆ.
ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಿಟ್ ವಿತರಣೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಕಿಟ್‌ಗಳ ವಿತರಣೆಗಾಗಿ ನಾಗರಿಕ ಸರಬರಾಜು ನಿಗಮಕ್ಕೆ ₹34,29 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

ಅಲ್ಲದೇ, ರಾಜ್ಯದ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 1,368 ಹೆಚ್ಚುವರಿ ಬೋಧಕ ಹುದ್ದೆಗಳ ನೇಮಕಕ್ಕೆ ಆದೇಶಿಸಲಾಗಿದೆ ಎಂದು ತಿಳಿದು ಬಂದಿದೆ.
.151 ಸಂಸದರು, ಶಾಸಕರ ವಿರುದ್ಧ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣ: ಎಡಿಆರ್.ಆಂಧ್ರ ಪ್ರದೇಶ| ಫಾರ್ಮಾ ಕಂಪನಿಯಲ್ಲಿ ಬೆಂಕಿ ಅವಘಡ: 4 ಮಂದಿ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.