ವಯನಾಡ್: ವಯನಾಡ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕೇರಳ ಪೊಲೀಸರು ಹಾಗೂ ಮಾವೋವಾದಿಗಳ ನಡುವೆ ಮಂಗಳವಾರ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
.ವಯನಾಡ್ | ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ ಶಂಕಿತ ಮಾವೋವಾದಿಗಳು.
ತಾಳಪ್ಪುಳದ ಕಂಬಮಲ ಅರಣ್ಯ ಪ್ರದೇಶದಲ್ಲಿ ಈ ಗುಂಡಿನ ಕಾಳಗ ನಡೆದಿದೆ. ಕೂಂಬಿಂಗ್ ನಡೆಸುತ್ತಿದ್ದ ಪೊಲೀಸರ ಮೇಲೆ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಪೊಲೀಸರು 9 ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ.
.ಛತ್ತೀಸಗಢ ಗಡಿಯಲ್ಲಿ ನಕ್ಸಲ್ ಶಿಬಿರದ ಮೇಲೆ ದಾಳಿ: ಜಿಲೆಟಿನ್, ಸ್ಫೋಟಕ ವಶ.
ಮಾವೋವಾದಿಗಳು ಇರುವ ಗುಪ್ತಚರ ಮಾಹಿತಿ ಅನುಸರಿಸಿ ಕೂಂಬಿಂಗ್ ನಡೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ನಾಲ್ಕು ಮಂದಿಯ ಶಂಕಿತ ಮಾವೋವಾದಿಗಳ ಗುಂಪು ಕಂಬಮಲಕ್ಕೆ ಆಗಮಿಸಿ ಏ.26ರಂದು ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಬಾರದು ಎಂದು ಜನರಲ್ಲಿ ವಿನಂತಿ ಮಾಡಿತ್ತು.
.ತೆಲಂಗಾಣ: ಸಚಿವೆಯಾಗಿ ಪ್ರಮಾಣ ಸ್ವೀಕರಿಸಿದ ಮಾಜಿ ನಕ್ಸಲ್ ದನಸಾರಿ ಅನಸೂಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.