ಶಬರಿಮಲೆ(ಕೇರಳ): ಶಬರಿಮಲೆಯ ಅಯ್ಯಪ್ಪ ದೇವಾಲಯದಲ್ಲಿ ಡಿಸೆಂಬರ್ 27ರಂದು ನಡೆಯಲಿರುವ ಮಂಡಲ ಪೂಜೆಯ ವೇಳೆ ಭಕ್ತರ ದಟ್ಟಣೆ ನಿಯಂತ್ರಿಸಲು ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಕೇರಳ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮಂಡಲ ಪೂಜೆಯ ವೇಳೆ ದಟ್ಟಣೆ ನಿಯಂತ್ರಿಸಲು 2,700 ಮಂದಿ ಪೊಲೀಸ್ ಹಾಗೂ ಭದ್ರತಾಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸದ್ಯ ಪೊಲೀಸ್, ಬಾಂಬ್ ನಿಷ್ಕ್ರಿಯದಳ, ಸಿಆರ್‌ಪಿಎಫ್, ಎನ್‌ಡಿಆರ್‌ಎಫ್, ಆರ್‌ಆರ್‌ಎಫ್ ಸೇರಿದಂತೆ 2,150 ಮಂದಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.