ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Video | ಕೊಚ್ಚಿಯಲ್ಲಿ ನಡೆದ ಸ್ಫೋಟಕ್ಕೆ ಐಇಡಿ ಬಳಕೆ: ಕೇರಳ ಡಿಜಿಪಿ

Published 29 ಅಕ್ಟೋಬರ್ 2023, 14:49 IST
Last Updated 29 ಅಕ್ಟೋಬರ್ 2023, 14:49 IST
ಅಕ್ಷರ ಗಾತ್ರ

ಕೇರಳದ ಕೊಚ್ಚಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ಸಮಾವೇಶ ಕೇಂದ್ರದಲ್ಲಿ ಭಾನುವಾರ ಬೆಳಿಗ್ಗೆ ಭಾರೀ ಸ್ಫೋಟವೊಂದು ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದು, 36 ಮಂದಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಡಿಜಿಪಿ ಶೇಕ್ ದರ್ವೇಶ್ ಸಾಹೇಬ್, ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನ ಅಥವಾ ಐಇಡಿ ಬಳಸಲಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT