ನವದೆಹಲಿ:17ನೇ ಲೋಕಸಭೆಯ ಅಧಿವೇಶನವು ಸಂಸದರ ಪ್ರಮಾಣ ವಚನ ಸ್ವೀಕಾರದೊಂದಿಗೆ ಸೋಮವಾರ ಅಧಿಕೃತವಾಗಿ ಆರಂಭವಾಗಿದೆ. ಈ ವೇಳೆ ಕೇರಳದ ಕಾಂಗ್ರೆಸ್ ಸಂಸದ ಕೋಡಿಕುನ್ನಿಲ್ ಸುರೇಶ್ ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನು ಬಿಜೆಪಿ ಸಂಸದರು ಡೆಸ್ಕ್ಗೆಕುಟ್ಟುತ್ತಾಸ್ವಾಗತಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಂತರ ಸುರೇಶ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದರು.

ಆದರೆ ಹಿಂದಿಯಲ್ಲಿ ಯಾಕೆ ಪ್ರಮಾಣ ವಚನ ಸ್ನೀಕರಿಸಿದಿರಿ? ನಿಮ್ಮ ಮಾತೃಭಾಷೆಯಲ್ಲಿಯೇ ಪ್ರಮಾಣ ವಚನ ಸ್ವೀಕರಿಸಬೇಕಿತ್ತು ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಸುನಿಲ್ ಅವರನ್ನು ಗದರಿದ್ದಾರೆ.

ಇದಾದನಂತರ ಕೇರಳದ ಕಾಂಗ್ರೆಸ್ ಸಂಸದರಾದ ರಾಜಮೋಹನ್ ಉಣ್ಣಿತ್ತಾನ್ಮತ್ತು ವಿ.ಕೆ. ಶ್ರೀಕಂಠನ್ ಹಿಂದಿಯಲ್ಲಿ ಪ್ರಮಾಣವಚನ ಸ್ವೀಕರಿಸುವ ನಿರ್ಧಾರದಿಂದ ಹಿಂದೆ ಸರಿದರು ಎಂದು ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ:ಸಂಸತ್ನಲ್ಲಿ ‘ರಾಹುಲ್ ಎಲ್ಲಿ?’ ಎಂಬ ಗುಸುಗುಸು ಚರ್ಚೆ: ಟ್ವೀಟ್ನೊಂದಿಗೆ ತೆರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.