ಈ ವಿಚಾರ ರಾಜ್ಯ ಮಟ್ಟದ ರಾಜಕೀಯ ಬದಲಾವಣೆ ಜೊತೆಗೆ ಪ್ರಜಾಪ್ರಭುತ್ವದ ಅಭಿವ್ಯಕ್ತಿಯನ್ನು ನಿಗ್ರಹಿಸಬಹುದು. ಹೆಚ್ಚುವರಿಯಾಗಿ, ಏಕಕಾಲದ ಚುನಾವಣೆಗಳು ರಾಜಕೀಯ ಹೊಣೆಗಾರಿಕೆಗೆ ಅಡ್ಡಿಯಾಗುತ್ತವೆ
– ಅಜಿತ್ ಪ್ರಕಾಶ್ ಶಾ, ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ
ಈ ಕಲ್ಪನೆಯು ಪ್ರಜಾಪ್ರಭುತ್ವದ ತತ್ವಗಳಿಗೆ ಪೂರಕವಾಗಿಲ್ಲ
–ಗಿರೀಶ್ ಚಂದ್ರ ಗುಪ್ತಾ , ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ
ಏಕಕಾಲದಲ್ಲಿ ಚುನಾವಣೆ ಕಲ್ಪನೆ ಭಾರತದ ಒಕ್ಕೂಟ ರಚನೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಪ್ರಾದೇಶಿಕ ಸಮಸ್ಯೆಗಳಿಗೆ ಕಾರಣವಾಗಬಹುದು
– ಸಂಜೀವ್ ಬ್ಯಾನರ್ಜಿ, ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ