ನವದೆಹಲಿ: ಕೋಯಿಕ್ಕೋಡ್ನ ಕರಿಪ್ಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟ ಸಹ ಪೈಲಟ್ ಅಖಿಲೇಶ್ ಕುಮಾರ್ ಅವರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಭಾನುವಾರ ಬೆಳಗಿನ ಜಾವ 2 ಗಂಟೆಗೆಅಖಿಲೇಶ್ ಕುಮಾರ್ ಅವರ ಮೃತದೇಹವು ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದೆ. ಈ ವೇಳೆ ವಿವಿಧ ವಿಮಾನಯಾನ ಸಂಸ್ಥೆಯ 200 ಕ್ಕೂ ಹೆಚ್ಚು ಪೈಲೆಟ್ ಮತ್ತು ಸಿಬ್ಬಂದಿ ಅಖಿಲೇಖ್ ಕುಮಾರ್ಗೆ ಶ್ರದ್ಧಾಂಜಲಿ ನೀಡಿದರು.

ಶುಕ್ರವಾರ ಸಂಜೆ 7.40ಕ್ಕೆ ದುಬೈಯಿಂದ ಬಂದ ಏರ್ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಕೋಯಿಕ್ಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೆ ಗುರಿಯಾಗಿತ್ತು. ದುರಂತದಲ್ಲಿವಿಮಾನದ ಪೈಲಟ್ ಕ್ಯಾಪ್ಟನ್ ದೀಪಕ್ ಸಾಠೆ ಮತ್ತು ಸಹ ಪೈಲಟ್ ಅಖಿಲೇಶ್ ಕುಮಾರ್ ಅವರ ಸೇರಿದಂತೆ 16 ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.