ನವದೆಹಲಿ: ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ಇತ್ತೀಚಿನ ದೃಶ್ಯಗಳನ್ನು ಒಳಗೊಂಡ ವಿಡಿಯೊವನ್ನು ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ‘ಎಕ್ಸ್’ನಲ್ಲಿ ಹಂಚಿಕೊಂಡಿದೆ.

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಾಮ ಮಂದಿರದ ನಿರ್ಮಾಣ ಹಂತ ಕಾಮಗಾರಿಗಳಿಗೆ ಅಂತಿಮ ಸ್ಪರ್ಶ ನೀಡುತ್ತಿರುವ ಚಿತ್ರಣವನ್ನು ವಿಡಿಯೊದಲ್ಲಿ ನೋಡಬಹುದಾಗಿದೆ.

ಜಗತ್ತಿನಾದ್ಯಂತ ಲಕ್ಷಾಂತರ ರಾಮಭಕ್ತರ ಆರಾಧ್ಯ ದೈವವನ್ನು ಸ್ವಾಗತಿಸಲು ಪ್ರಭು ಶ್ರೀ ರಾಮಲಲ್ಲಾನ ಪವಿತ್ರ ಗರ್ಭಗುಡಿಯು ವೈಭವದಿಂದ ಸಿದ್ಧವಾಗುತ್ತಿದೆ ಎಂದು ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.
.ರಾಮ ಮಂದಿರ ಉದ್ಘಾಟನೆ | ಮುಸ್ಲಿಮರಿಂದ ನಕಾರಾತ್ಮಕ ಹೇಳಿಕೆ ಬಂದಿಲ್ಲ: ಹುಸೇನ್. ರಾಮ ಮಂದಿರ ಉದ್ಘಾಟನೆ ದೇಶದ ಪಾಲಿಗೆ ಸುದಿನ: ಶಿವಕುಮಾರ್ .ರಾಮ ಮಂದಿರ | ದಲಿತರ ಉಪಸ್ಥಿತಿಯಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಸಲಹೆ.ರಾಮ ಮಂದಿರ | ಅಯೋಧ್ಯೆಯಲ್ಲಿ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.