ನವದೆಹಲಿ: ಸುಪ್ರೀಂ ಕೋರ್ಟ್ನ ವರದಿಗಾರಿಕೆ ಮಾಡುವ ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ ಎಂದು ಸುಪ್ರೀಂ ಆಡಳಿತ ಮಂಡಳಿ ನಿರ್ಧರಿಸಿರುವುದಾಗಿ ವರದಿಯಾಗಿದೆ.

ಈ ಕುರಿತು ಸಿಜೆಐ ಡಿ.ವೈ ಚಂದ್ರಚೂಡ್ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ವಿವರಿಸಿದ್ದಾರೆ.

ಬಾರ್ ಆ್ಯಂಡ್ ಬೆಂಚ್ ವರದಿ ಪ್ರಕಾರ, ಸುಪ್ರೀಂ ಕೋರ್ಟ್ ವರದಿಗಾರಿಕೆಗೆ ಅಗತ್ಯವಿರುವ ಮಾನ್ಯತಾ ಪತ್ರ ಪಡೆಯಲು ಈ ಮೊದಲು ಕಾನೂನು ಪದವಿ ಅಗತ್ಯವಾಗಿತ್ತು. ಆದರೆ ಈಗ ಸಿಜೆಐ ಚಂದ್ರಚೂಡ್ ಅವರ ನೇತೃತ್ವದಲ್ಲಿ ನ್ಯಾಯಾಲಯದ ಆಡಳಿತ ಮಂಡಳಿ ಸುಪ್ರೀಂ ಕೋರ್ಟ್ನ ವರದಿಗಾರಿಕೆಗೆ ಕಾನೂನು ಪದವಿ ಅಗತ್ಯವಿಲ್ಲ ಎನ್ನುವ ನಿರ್ಣಯ ತೆಗೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.