ನವದೆಹಲಿ:ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‍ವಾಡ್ ಅವರ ಬಂಧನವನ್ನು ಎಡ ಪಕ್ಷಗಳು ತೀವ್ರವಾಗಿ ಖಂಡಿಸಿವೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ–ಎಂ, ತೀಸ್ತಾ ಅವರ ಬಂಧನವು ಪ್ರಜಾಸತ್ತಾತ್ಮಕ ವ್ಯವಸ್ಥೆ ಬಯಸುವವರಿಗೆ ಒಡ್ಡಿರುವ ಬೆದರಿಕೆ ಎಂದು ಆರೋಪಿಸಿದೆ. ಬಂಧನವು ಪ್ರಜಾಪ್ರಭುತ್ವದಲ್ಲಿ ನಾಗರಿಕರ ಹಕ್ಕುಗಳನ್ನು ಕಸಿಯುವ ಹೇಯ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ತೀಸ್ತಾ ಅವರನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಶನಿವಾರ ಮುಂಬೈನಲ್ಲಿ ಬಂಧಿಸಿತ್ತು. ಬಳಿಕ ನಕಲಿ ಸಹಿ, ಕ್ರಿಮಿನಲ್ ಪಿತೂರಿ ಮತ್ತಿತರ ಪ್ರಕರಣದಲ್ಲಿ ಭಾನುವಾರ ಅಹಮದಾಬಾದ್ ಕ್ರೈಂ ಬ್ರಾಂಚ್‌ಗೆ ಅವರನ್ನು ಹಸ್ತಾಂತರಿಸಿದೆ.

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಯೆಚೂರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.