ಕೋಲ್ಕತ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ವಿಚಾರದಲ್ಲಿ ರಾಜ್ಯಪಾಲ ಸಿ. ವಿ ಆನಂದ ಮೂಗು ತೂರಿಸುತ್ತಿದ್ದಾರೆ ಎಂದು ಆರೋಪಿಸಿ, ತೃಣಮೂಲ ಕಾಂಗ್ರೆಸ್ ಪಕ್ಷವು ಚುನಾವಣಾ ಅಯೋಗಕ್ಕೆ ದೂರು ನೀಡಿದೆ.
.ಭಾರತದೊಟ್ಟಿಗೆ ಎಂಜಿನ್ ಉತ್ಪಾದನೆ ಒಪ್ಪಂದ ಕ್ರಾಂತಿಕಾರಿ: ಅಮೆರಿಕ .EVMನಲ್ಲಿ ದಾಖಲಾದ ಮತಗಳನ್ನು VVPAT ಮೂಲಕ ಪರಿಶೀಲನೆ: ತೀರ್ಪು ಕಾಯ್ದಿರಿಸಿದ SC.
'ಚುನಾವಣೆ ನಡೆಯಲಿರುವ ಪ್ರದೇಶಗಳಿಗೆ ಮತದಾನದ ದಿನ ಮತ್ತು ಹಿಂದಿನ ದಿನಗಳಲ್ಲಿ ಭೇಟಿ ಕೈಗೊಳ್ಳುವ ಮೂಲಕ ಲೋಕಸಭಾ ಚುನಾವಣೆ ವಿಷಯದಲ್ಲಿ ಪದೇ ಪದೇ ಮಧ್ಯ ಪ್ರವೇಶಿಸುತ್ತಿದ್ದಾರೆ’ಎಂದು ದೂರಿನಲ್ಲಿ ಟಿಎಂಸಿ ಹೇಳಿದೆ.

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ಮುನ್ನಾದಿನವಾದ ಏ.18ರಂದು ಉದ್ದೇಶಿತ ಕೂಚ್ ಬಿಹಾರ್ ಪ್ರವಾಸವನ್ನು ರದ್ದುಗೊಳಿಸುವಂತೆ ಆನಂದ ಬೋಸ್ ಅವರಿಗೆ ಚುನಾವಣಾ ಆಯೋಗವು ಸಲಹೆ ನೀಡಿತ್ತು. ಬೋಸ್ ಅವರು ಭೇಟಿ ನೀಡಿದರೆ ಅದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ: HDK.
ಏ.19ರಂದು ಕೂಚ್ ಬಿಹಾರ್‌ನಲ್ಲಿ ಮತದಾನ ನಡೆಯಲಿದ್ದು ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.