ಮುಂಬೈ: ಭಾರತದ ಅತ್ಯಂತ ಹಳೆಯ ಅರೆ ಸೇನಾಪಡೆ ಅಸ್ಸಾಂ ರೈಫಲ್ಸ್ನ ಮಹಾ ನಿರ್ದೇಶಕರಾಗಿ ಲೆಫ್ಟಿನೆಂಟ್ ಜನರಲ್ ಪ್ರದೀಪ್ ಚಂದ್ರನ್ ನಾಯರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಭಾರತೀಯ ಸೇನೆಯ ಸಿಬ್ಬಂದಿ ನೇಮಕ ವಿಭಾಗದಲ್ಲಿ ಮಹಾ ನಿರ್ದೇಶಕರಾಗಿದ್ದ ನಾಯರ್, ಮೇಘಾಲಯದ ಶಿಲ್ಲಾಂಗ್ ಮೂಲದ ಎಆರ್ಡಿಜಿ ಮುಖ್ಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಸ್ಸಾಂ ರೈಫಲ್ಸ್ನ 21ನೇ ಮಹಾ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ನಾಯರ್ ಅವರು ಈ ಮೊದಲು ಅಸ್ಸಾಂ ರೈಫಲ್ಸ್ನಲ್ಲಿ ಐಜಿ ಮತ್ತು ಕಂಪನಿ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದರು.

ಪುಲ್ವಾಮ: ಐಇಡಿ ನಿಷ್ಕ್ರಿಯ; ತಪ್ಪಿದ ಅನಾಹುತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.