ನವದೆಹಲಿ: ಪಂಜಾಬ್‌ನ ಲುಧಿಯಾನ ನ್ಯಾಯಾಲಯದಲ್ಲಿ ಇದೇ 23ರಂದು ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಶಾಮೀಲಾಗಿರುವ ಆರೋಪ ಹೊಂದಿರುವ ಸಿಖ್ಸ್ ಫಾರ್ ಜಸ್ಟೀಸ್ (ಎಸ್ಎಫ್‌ಜೆ) ಸಂಘಟನೆಗೆ ಸೇರಿದ ಜಸ್ವಿಂದರ್ ಸಿಂಗ್ ಮುಲ್ತಾನಿ ಎಂಬಾತನನ್ನು ಜರ್ಮನಿಯಲ್ಲಿ ಬಂಧಿಸಲಾಗಿದೆ ಎಂದು ಮಂಗಳವಾರ ಇಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.

ಲುಧಿಯಾನದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗುರುವಾರ ಬಾಂಬ್ ಸ್ಫೋಟ ಸಂಭವಿಸಿಆರು ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ:ಲುಧಿಯಾನ ಸ್ಫೋಟದಲ್ಲಿ ಮೃತಪಟ್ಟವ ಬಾಂಬ್ ಇಡಲು ಹೋಗಿದ್ದ ವ್ಯಕ್ತಿ: ಡಿಜಿಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.