ನವದೆಹಲಿ: 288 ಸದಸ್ಯ ಬಲ ಇರುವ ಮಹಾರಾಷ್ಟ್ರ ವಿಧಾನಸಭೆಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಭಾನುವಾರ ಬಿಡುಗಡೆಗೊಳಿಸಿದೆ. ‘ನಾಗ್ಪುರ ನೈರುತ್ಯ’ ಕ್ಷೇತ್ರದಿಂದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಟಿಕೆಟ್ ನೀಡಿದೆ.
.ಮಹಾರಾಷ್ಟ್ರ ಚುನಾವಣೆ ಫಲಿತಾಂಶ ರಾಷ್ಟ್ರ ರಾಜಕಾರಣದ ದಿಕ್ಸೂಚಿ: ಅಖಿಲೇಶ್ ಯಾದವ್.
ವಂಡ್ರೆ ಪಶ್ಚಿಮ ಕ್ಷೇತ್ರದಿಂದ ಮುಂಬೈ ಬಿಜೆಪಿ ಅಧ್ಯಕ್ಷ ಆಶೀಶ್ ಸೀಲರ್, ಲೋಕಸಭಾ ಸಂಸದ ನಾರಾಯಣ ರಾಣೆ ಅವರ ಪುತ್ರ ನಿತೇಶ್ ರಾಣೆ ಕಂಕವಾಲಿ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲಿದ್ದಾರೆ.

ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ್ ಬವಂಕುಲೆ ಅವರು ಕಾಮತಿ ಕ್ಷೇತ್ರದಿಂದ, ಮಾಜಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಕೊಥ್ರುಡಡ್ನಿಂದ, ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ಪುತ್ರಿ ಶ್ರೀಜಯ ಚವಾಣ್ ಭೋಕರ್ ಕ್ಷೇತ್ರದಿಂದ ಅದೃಷ್ಠ ಪರೀಕ್ಷೆಗೆ ಇಳಿಯಲಿದ್ದಾರೆ.
.ಮಹಾರಾಷ್ಟ್ರ ಚುನಾವಣೆ: ಬೆಳಗಾವಿಯಲ್ಲಿ ದಾಖಲೆ ಇಲ್ಲದ ₹2.73 ಕೋಟಿ ಹಣ ವಶ.
ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿಯೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಕನಿಷ್ಠ 150 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಿಜೆಪಿ ಎದುರು ನೋಡುತ್ತಿದೆ.
.ಮಹಾರಾಷ್ಟ್ರ ಶಿವಾಜಿ ಪ್ರತಿಮೆ ಕುಸಿತ ಪ್ರಕರಣ: UPಯಲ್ಲಿ ಫ್ಯಾಬ್ರಿಕೇಟರ್ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.