ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರ: ನಡುರಸ್ತೆಯಲ್ಲೇ ಹೊತ್ತಿ ಉರಿದ ಕಂಟೈನರ್‌, ವ್ಯಕ್ತಿ ಸಾವು

Published 19 ಜನವರಿ 2024, 2:20 IST
Last Updated 19 ಜನವರಿ 2024, 2:20 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಥಾಣೆಯ ಘೋಡ್‌ಬಂದರ್ ರಸ್ತೆಯಲ್ಲಿ ಅಪಘಾತಕ್ಕೀಡಾದ ಕಂಟೈನರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

3 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಅಪಘಾತಕ್ಕೀಡಾದ ಕಂಟೈನರ್‌ ಅನ್ನು ತೆರವುಗೊಳಿಸಲಾಗಿದ್ದು, ರಸ್ತೆಯನ್ನು ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT