ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ವಂಚಿತ್ ಬಹುಜನ ಅಘಾಡಿ (ವಿಬಿಎ) ಪಕ್ಷ ಶನಿವಾರ ಪ್ರಕಟಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ವಿಬಿಎ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದ್ದಾರೆ.
.ಗಡಿಯಲ್ಲಿ ಶಾಂತಿ ನೆಲೆಸಿದೆ, ಪ್ರಧಾನಿ ಮೋದಿ ಕಂಡರೆ ಪಾಕಿಸ್ತಾನಕ್ಕೆ ಭಯ: ಅಮಿತ್ ಶಾ.ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿಚಾರಣೆ ಮುಂದೂಡಿಕೆ.
ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ರೇವರ್ ವಿಧಾನಸಭಾ ಕ್ಷೇತ್ರದಿಂದ ತೃತೀಯಲಿಂಗಿ ಶಮೀಭಾ ಪಾಟೀಲ್ ಸ್ಪರ್ಧಿಸಲಿದ್ದಾರೆ. ಸವಿತಾ ಮುಂಡೆ ಅವರು ಸಿಂಧಖೇಡ್ ರಾಜಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

288 ಸದಸ್ಯರ ಬಲ ಹೊಂದಿರುವ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
.ಕೆಲಸದ ಸ್ಥಳಗಳ ಪರಿಸ್ಥಿತಿ ಸುಧಾರಣೆಗೆ ಹೋರಾಟ:ಅನ್ನಾ ಕುಟುಂಬಕ್ಕೆ ರಾಹುಲ್ ಸಾಂತ್ವನ.ಪ್ರಸಾದ ವಿತರಿಸುವ ಎಲ್ಲಾ ದೇವಾಲಯಗಳಲ್ಲಿ ಪ್ರಯೋಗಾಲಯ ಸ್ಥಾಪಿಸಿ: ಸುರೇಶ್ ಪ್ರಭು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.