ಥಾಣೆ: ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಬ್ಯಾಗ್ನಲ್ಲಿದ್ದ ₹23.55 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನವಾಗಿತ್ತು. ಕಳ್ಳತನವಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಥಾಣೆ ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್ನಿಂದ ವ್ಯಕ್ತಿಯೊಬ್ಬ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈ ಪ್ರಕರಣ ಸಂಬಂಧ ದೂರುದಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

"ನಾವು ರೈಲು ನಿಲ್ದಾಣಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ದಾದರ್ನಲ್ಲಿ ವ್ಯಕ್ತಿಯೊಬ್ಬ ಬ್ಯಾಗ್ನೊಂದಿಗೆ ಇಳಿಯುತ್ತಿರುವುದು ಕಂಡುಬಂದಿತ್ತು. ನಾವು ಕಳ್ಳನನ್ನು ಗುಜರಾತ್ನ ಅಹಮದಾಬಾದ್ನಲ್ಲಿ ಪತ್ತೆಹಚ್ಚಿ ಬ್ಯಾಗ್ ಅನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಇವನ್ನೂ ಓದಿ: ಅಂ.ರಾ. ಡ್ರಗ್ಸ್ ಕೂಟಗಳತ್ತ ಗಮನ ಹರಿಸದ ತನಿಖಾ ಸಂಸ್ಥೆಗಳು: ಸುಪ್ರೀಂ ಕೋರ್ಟ್

ನ್ಯಾಯಮೂರ್ತಿಗಳು ಸಾಂವಿಧಾನಿಕ ಮೌಲ್ಯಗಳಿಗೆ ಬದ್ಧರಾಗಿರಬೇಕು: ಸುಪ್ರೀಂ ಕೋರ್ಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.