ಹೈದರಾಬಾದ್: ತೆಲಂಗಾಣ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಬಿ. ಮಹೇಶ್ ಕುಮಾರ್ ಗೌಡ್ ಅವರು ಇಂದು (ಭಾನುವಾರ) ಅಧಿಕಾರ ವಹಿಸಿಕೊಂಡರು.

ನಗರದ ಕಾಂಗ್ರೆಸ್‌ನ ಪ್ರಧಾನ ಕಚೇರಿ ಗಾಂಧಿ ಭವನದಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷರಾಗಿ ಮಹೇಶ್ ಕುಮಾರ್ ಅಧಿಕಾರ ಸ್ವೀಕರಿಸುವ ವೇಳೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಸೇರಿದಂತೆ ಪಕ್ಷದ ನಾಯಕರು ಉಪಸ್ಥಿತಿರಿದ್ದರು.
.ಸಿಎಂ ಹುದ್ದೆಗೆ ರಾಜೀನಾಮೆ | ಭಾವನಾತ್ಮಕ ದಾಳ ಉರುಳಿಸಿದ ಕೇಜ್ರಿವಾಲ್: BJP ಟೀಕೆ.ಮಧ್ಯಪ್ರದೇಶ | ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಯೋಧ: ಬಂಧನ.ಜನರ ದಾರಿ ತಪ್ಪಿಸುತ್ತಿರುವ ಪ್ರಧಾನಿ ಮೋದಿ: ಫಾರೂಕ್ ಅಬ್ದುಲ್ಲಾ.
2021ರಲ್ಲಿ ಟಿಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ರೇವಂತ್ ರೆಡ್ಡಿ, ಕಳೆದ ವರ್ಷ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿಯಾದ ಬಳಿಕವೂ ಅಧ್ಯಕ್ಷ ಸ್ಥಾನದಲ್ಲಿಯೂ ಮುಂದುವರಿದಿದ್ದರು.

ಮೂರು ದಶಕಗಳಿಗೂ ಹೆಚ್ಚು ಕಾಲ ಕಾಂಗ್ರೆಸ್ ಕಾರ್ಯಕರ್ತರಾಗಿರುವ ಗೌಡ್, ಪಕ್ಷದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
.ಒಡಿಶಾ | ಮೂರು ಪ್ರತ್ಯೇಕ ಅಪಘಾತಗಳಲ್ಲಿ ಆರು ಮಂದಿ ಸಾವು, 11 ಮಂದಿಗೆ ಗಾಯ.ದೇಶದ ಮೊದಲ ‘ವಂದೇ ಮೆಟ್ರೊ’ಗೆ ನಾಳೆ ಚಾಲನೆ ನೀಡಲಿರುವ ಮೋದಿ: ಏನಿದರ ವಿಶೇಷತೆ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.