ಡೋಡಾ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧರಿಗೆ ಜಮ್ಮು–ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಗೌರವ ಸಲ್ಲಿಸಿದರು –ಪಿಟಿಐ ಚಿತ್ರ
ಡೋಡಾ ಜಿಲ್ಲೆಯ ದೇಸಾ ಅರಣ್ಯ ಪ್ರದೇಶದಲ್ಲಿ ಉಗ್ರರ ನಿಗ್ರಹಕ್ಕಾಗಿ ನಡೆದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಯೋಧರು –ಪಿಟಿಐ ಚಿತ್ರ
ಬ್ರಿಜೇಶ್ ಥಾಪಾ ಸಿಪಾಯಿಗಳಾದ ಬಿಜೇಂದ್ರ ಅಜಯಕುಮಾರ್ ಸಿಂಗ್ ಮತ್ತು ದೊಕ್ಕರಿ ರಾಜೇಶ್
ಜಮ್ಮು–ಕಾಶ್ಮೀರಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನೀತಿ ಸಂಪೂರ್ಣ ವಿಫಲವಾಗಿದೆ. ಕಾಶ್ಮೀರಿ ಪಂಡಿತರಿಗೆ ಪುನರ್ವತಿ ಕಲ್ಪಿಸಿಲ್ಲ ಇನ್ನೊಂದೆಡೆ ಜಮ್ಮು–ಕಾಶ್ಮೀರದಲ್ಲಿ ಅಭಿವೃದ್ಧಿ ಕಾರ್ಯಗಳೂ ಆಗುತ್ತಿಲ್ಲ
ಸೌರಭ್ ಭಾರದ್ವಾಜ್ ದೆಹಲಿ ಸಚಿವ