ನವದೆಹಲಿ:ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಇಂದು (ಶನಿವಾರ) ರಾಜೀನಾಮೆ ಸಲ್ಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಬ್ಬರಿಗೆ ಒಂದೇ ಹುದ್ದೆ’ ನಿಯಮ ಅನ್ವಯ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜೀನಾಮೆ ಪ್ರತಿಯನ್ನು ಸೋನಿಯಾ ಗಾಂಧಿಯವರಿಗೆ ಕಳುಹಿಸಲಾಗಿದೆ’ ಎಂದರು.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಅಭ್ಯರ್ಥಿಯಾಗಿ ಖರ್ಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಶಶಿ ತರೂರ್ ಮತ್ತು ಕೆ.ಎನ್.ತ್ರಿಪಾಠಿ ಪ್ರತಿಸ್ಪರ್ಧಿಗಳಾಗಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿತ್ತು. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅ.19ರಂದು ಫಲಿತಾಂಶ ಹೊರಬೀಳಲಿದೆ.

ಓದಿ...

ಕಾಂಗ್ರೆಸ್ ಪಾಳಯದಲ್ಲಿ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ಗೆಲುವು ಖಚಿತ?

ಪಕ್ಷದ ಆಂತರಿಕ ವಿಚಾರ ಕುರಿತು ಹೇಳಿಕೆ ನೀಡುವ ನಾಯಕರ ವಿರುದ್ಧ ಕ್ರಮ: ಕಾಂಗ್ರೆಸ್

ರಾಜಸ್ಥಾನ ಸಿಎಂ ಸ್ಥಾನದ ವಿಚಾರದಲ್ಲಿ ಒಂದೆರಡು ದಿನಗಳಲ್ಲಿ ನಿರ್ಧಾರ: ವೇಣುಗೋಪಾಲ್

ಸೋನಿಯಾ ಬಳಿ ಕ್ಷಮೆ ಕೋರಿ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಿಂದ ಹೊರನಡೆದ ಗೆಹಲೋತ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.