ನವದೆಹಲಿ (ಪಿಟಿಐ): ಜವಾಹರಲಾಲ್ ನೆಹರೂ ಜನ್ಮದಿನಾಚರಣೆ ದಿನವಾದ ಸೋಮವಾರಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿನೆಹರೂ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.

ಯಮುನಾ ನದಿ ತೀರದ ಶಾಂತಿವನದಲ್ಲಿರುವನೆಹರೂ ಅವರ ಸ್ಮಾರಕಕ್ಕೆ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ನಾಯಕರುಪುಷ್ಪನಮನ ಸಲ್ಲಿಸಿದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಹರೂ ಜನ್ಮದಿನಾಚರಣೆ ನಿಮಿತ್ತ ಅವರ ಫೋಟೊಕ್ಕೆ ಪುಷ್ಪ ನಮನ ಸಲ್ಲಿಸಿದರು.

ಸಾಮಾಜಿಕ ಜಾಲತಾಣಗಳಲ್ಲೂ ಕಾಂಗ್ರೆಸ್ ನಾಯಕರು, ಮುಖಂಡರು ಸೇರಿದಂತೆ ಅಭಿಮಾನಿಗಳು ನೆಹರೂ ಅವರನ್ನು ಸ್ಮರಣೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವೀಟ್ ಮಾಡಿ ನೆಹರೂ ಸ್ಮರಣೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.