ಥಾಣೆ: ಇಲ್ಲಿನ ಭಿವಂಡಿ ನಿವಾಸಿಯೊಬ್ಬರು ತಮ್ಮ ಪತ್ನಿಗೆ ‘ತ್ರಿವಳಿ ತಲಾಖ್’ ನೀಡಿದ್ದಕ್ಕಾಗಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೇಯಸಿಯೊಂದಿಗೆ ವಾಸವಾಗಿರುವ ಪತಿಯನ್ನು ತನ್ನೊಂದಿಗೆ ಬರುವಂತೆ ಪತ್ನಿ ಮನವಿ ಮಾಡಿದ್ದಾರೆ. ಈ ವೇಳೆ ಆಕೆಯ ಪತಿ ‘ತಲಾಖ್ ತಲಾಖ್ ತಲಾಖ್’ ಎಂದೂ ಕೂಗಿ ಹೇಳಿ, ಮದುವೆ ಮುರಿದುಕೊಂಡಿರುವುದಾಗಿ ಹೇಳಿದ್ದಾನೆ’ಎಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾರೆ.

ಫೆಬ್ರುವರಿ 26ರಂದು ಈ ಘಟನೆ ನಡೆದಿದ್ದು, ತಡವಾಗಿ ಬಯಲಾಗಿದೆ.

ಭಾರತೀಯ ದಂಡ ಸಂಹಿತೆ ಮತ್ತು ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) ಕಾಯ್ದೆಯಡಿ ಪತಿ ಮತ್ತು ಆತನ ಪ್ರೇಯಸಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆಗಸ್ಟ್ 1ರಂದು ತ್ರಿವಳಿ ತಲಾಖ್ ಕ್ರಿಮಿನಲ್ ಅಪರಾಧ ಎಂದು ಘೋಷಿಸುವ ಕಾಯ್ದೆಗೆ ಸಂಸತ್ತು ಅಂಗೀಕಾರ ನೀಡಿತ್ತು.

ಇವನ್ನೂ ಓದಿ: ದೇಶದ ಹಿತಕ್ಕಾಗಿ ಹೋಳಿ ಹಬ್ಬದಂದು ಕೇಜ್ರಿವಾಲ್ ದಿನವಿಡೀ ಪೂಜೆ!

ಮಹಿಳಾ ಸಬಲೀಕರಣಕ್ಕೆ ಸರ್ಕಾರದಿಂದ ಮತ್ತಷ್ಟು ಕೆಲಸ: ಮೋದಿ ಭರವಸೆ

ರಾಹುಲ್ ಗಾಂಧಿಯಿಂದ ದೇಶಕ್ಕೆ ಅವಮಾನ: ವಿಶ್ವೇಂದ್ರ ಸಿಂಗ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.