ಪುಣೆ: ಹೆಣ್ಣು ಭ್ರೂಣ ಎಂಬ ಕಾರಣದಿಂದ ತನ್ನ ನಾಲ್ಕು ತಿಂಗಳ ಗರ್ಭಿಣಿ ಪತ್ನಿಗೆ ಮನೆಯಲ್ಲಿಯೇ ಗರ್ಭಪಾತ ಮಾಡಿಸಲು ಪತಿ ಒತ್ತಾಯಿಸಿದ್ದಾನೆ. ಈ ವೇಳೆ ಮಹಿಳೆ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆ 2017ರಲ್ಲಿ ಆರೋಪಿಯನ್ನು ಮದುವೆಯಾಗಿದ್ದಳು. ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಇದ್ದು, ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದ ಮಹಿಳೆ ಸಾವಿಗೀಡಾಗಿದ್ದಾರೆ.
.ಜಮ್ಮು–ಕಾಶ್ಮೀರ ವಿಧಾನಸಭೆ ಚುನಾವಣೆ | ಇಂದು ಎರಡನೇ ಹಂತದ ಮತದಾನ: ಬಿಗಿ ಭದ್ರತೆ.ವಿಚಾರಣೆ ಬಾಕಿ | ಮುಚ್ಚಿದ ಲಕೋಟೆ ಪ್ರಕ್ರಿಯೆಗೆ ಆಧಾರವಲ್ಲ: ಸುಪ್ರೀಂ ಕೋರ್ಟ್.
ಪತಿಯ ಮನೆಯವರಿಗೆ ಆಕೆಯ ಹೊಟ್ಟೆಯಲ್ಲಿ ಇರುವುದು ಹೆಣ್ಣು ಭ್ರೂಣವೆಂದು ತಿಳಿದು, ಮಹಿಳೆಗೆ ಮನೆಯಲ್ಲಿಯೇ ಗರ್ಭಪಾತ ಮಾಡಿಸಲು ವೈದ್ಯರನ್ನು ಕರೆಸಿದ್ದರು. ಭ್ರೂಣವನ್ನು ಜಮೀನಲ್ಲಿ ಹೂಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿ ಪತಿ ಹಾಗೂ ಆತನ ತಂದೆ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
.ಸನಾತನ ಧರ್ಮದ ಕುರಿತು ಟೀಕೆ: ಪವನ್ ಕಲ್ಯಾಣ್ ಎಚ್ಚರಿಕೆ.ಲಾಭ ಗಳಿಸುತ್ತಿರುವ ‘ದೊಡ್ಡವರ’ ಹೆಸರು ತಿಳಿಸಿ: ಸೆಬಿಗೆ ರಾಹುಲ್ ಆಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.