ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ 11 ವರ್ಷದ ಅಂಗವಿಕಲ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
.ದೇಶದಲ್ಲಿ ಶ್ರೀಮಂತರು, ಬಡವರ ನಡುವೆ ಆರ್ಥಿಕ ಅಸಮಾನತೆ: ಮಾಯಾವತಿ ಕಳವಳ.ಸುನಿತಾ ವಿಲಿಯಮ್ಸ್ ಸಿಲುಕಿಕೊಂಡಿರುವ ಬಾಹ್ಯಾಕಾಶ ನಿಲ್ದಾಣದೊಳಗೆ ಜೀವನ ಹೇಗೆ?.
ಆರೋಪಿಯನ್ನು 45 ವರ್ಷದ ಥಾಣೆಯ ವಿತಾವಾ ಪ್ರದೇಶದ ನಿವಾಸಿ ಎಂದು ಗುರುತಿಸಲಾಗಿದೆ.

ಜಿಲ್ಲೆಯ ಕಲ್ವಾದ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯು ಬಾಲಕಿಯನ್ನು ಆಸ್ಪತ್ರೆಯ ಆವರಣಕ್ಕೆ ಕರೆತಂದು ಕಿರುಕುಳ ನೀಡುತ್ತಿದ್ದ. ಸಾರ್ವಜನಿಕರೊಬ್ಬರು ಈ ಘಟನೆಯನ್ನು ಗಮನಿಸಿ ಆತನಿಗೆ ಎಚ್ಚರಿಕೆ ನೀಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ವೈದ್ಯರ ಸುರಕ್ಷತೆಗೆ ಮಾರ್ಗಸೂಚಿ ರಚನೆಗೆ 10 ಸದಸ್ಯರ ಕಾರ್ಯಪಡೆ ರಚಿಸಿದ ‘ಸುಪ್ರೀಂ’.ಕುಂಭಮೇಳ 2025: 900 ರೈಲುಗಳ ಸಂಚಾರ; ಸುರಕ್ಷತೆಗೆ AI ಆಧಾರಿತ CCTV ಅಳವಡಿಕೆ.
ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.