ಕೋಲ್ಕತ್ತ: ಕೋಲ್ಕತದ ನೂತನ ಪೊಲೀಸ್ ಕಮಿಷನರ್ ಆಗಿ ಮನೋಜ್ ಕುಮಾರ್ ವರ್ಮಾ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತುತ ಕಮಿಷನರ್ ಆಗಿದ್ದ ವಿನೀತ್ ಗೋಯಲ್ ಅವರನ್ನು ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್) ಎಡಿಜಿ ಮತ್ತು ಐಜಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
.ದೆಹಲಿಗೆ ನೂತನ ಮುಖ್ಯಮಂತ್ರಿ: ಯಾರು ಈ ಅತಿಶಿ ಮರ್ಲೆನಾ ಸಿಂಗ್?.ಮಲಪ್ಪುರಂ: ವ್ಯಕ್ತಿಯಲ್ಲಿ ‘ಎಂಪಾಕ್ಸ್’ ಲಕ್ಷಣಗಳು ಪತ್ತೆ.
ಕೋಲ್ಕತ್ತದ ಆರ್,ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನೀತ್ ಗೋಯಲ್ ಅವರು ಸೂಕ್ತ ರೀತಿಯಲ್ಲಿ ಕ್ರಮಕೈಗೊಂಡಿಲ್ಲ ಎಂದು ಪ್ರತಿಭಟನೆಗಳು ನಡೆದ ಬೆನ್ನಲ್ಲೇ ಮನೋಜ್ ಕುಮಾರ್ ವರ್ಮಾ ಅವರನ್ನು ಕೋಲ್ಕತ್ತದ ನೂತನ ಪೊಲೀಸ್ ಕಮಿಷನರ್ ಆಗಿ ಪಶ್ಚಿಮ ಬಂಗಾಳ ಸರ್ಕಾರ ಆದೇಶ ಹೊರಡಿಸಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಿರತ ವೈದ್ಯರೊಂದಿಗೆ ಸೋಮವಾರ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಆದೇಶವನ್ನು ಪ್ರಕಟಿಸಲಾಗಿದೆ.
.Atishi Marlena | ಸಿಎಂ ಬದಲಾಯಿಸಬಹುದು, ಎಎಪಿ ಪಕ್ಷದ ಸ್ವರೂಪವನ್ನಲ್ಲ: ಬಿಜೆಪಿ.ವಕ್ಫ್ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಶೀಘ್ರ ಅಂಗೀಕಾರವಾಗಲಿದೆ: ಅಮಿತ್ ಶಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.