ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಗೆ ನೆರವಾಗಲೆಂದೇ ವಿದೇಶಾಂಗ ಸಚಿವಾಲಯ ‘ಆಪ್‌ಗಂಗಾ ಹೆಲ್ಪ್‌ಲೈನ್ (@opganga)’ ಹೆಸರಿನ ಟ್ವಿಟರ್ ಹ್ಯಾಂಡಲ್ ಅನ್ನು ತೆರೆದಿದೆ.

‘ಆಪರೇಷನ್ ಗಂಗಾ’ ಎಂಬ ಹೆಸರಿನ ಕಾರ್ಯಾಚರಣೆ ಮೂಲಕ ಉಕ್ರೇನ್‌ನಿಂದ ಭಾರತೀಯರ ಸ್ಥಳಾಂತರ ನಡೆಯುತ್ತಿದೆ.

ಪೋಲೆಂಡ್, ರೊಮೇನಿಯಾ, ಹಂಗೇರಿ, ಸ್ಲೊವಾಕಿಯಾ ಗಡಿಗಳಲ್ಲಿ ಉಕ್ರೇನ್‌ನಿಂದ ಬರುವ ಭಾರತೀಯರಿಗೆ ನೆರವಾಗಲೆಂದೇ ಕೇಂದ್ರಗಳನ್ನು ತೆರೆಯಲಾಗಿದ್ದು, ಇವು ನಿರಂತರ ಕಾರ್ಯಾಚರಣೆ ನಡೆಸುತ್ತಿವೆ.

ಇದನ್ನೂ ಓದಿ:ಅಣ್ವಸ್ತ್ರ ಸಜ್ಜಿತ ಪಡೆಗೆ ಕಟ್ಟೆಚ್ಚರದಲ್ಲಿರಲು ವ್ಲಾಡಿಮಿರ್ ಪುಟಿನ್ ಆದೇಶ

ಪೋಲೆಂಡ್‌ನಲ್ಲಿರುವ ಸಹಾಯವಾಣಿ ಸಂಖ್ಯೆಗಳು ಹೀಗಿವೆ; +48225400000, +48795850877 ಮತ್ತು +48792712511. ಸಹಾಯ ಬೇಕಿದ್ದವರು ಇ–ಮೇಲ್ ವಿಳಾಸ controlroominwarsaw@gmail.com ಇದಕ್ಕೂ ಸಂದೇಶ ಕಳುಹಿಸಬಹುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ರೊಮೇನಿಯಾದಲ್ಲಿರುವ ಸಹಾಯವಾಣಿ ಕೇಂದ್ರದ ಸಂಪರ್ಕ ಸಂಖ್ಯೆಗಳು ಹೀಗಿವೆ; +40732124309, +40771632567, +40745161631 ಮತ್ತು +40741528123. ಇ–ಮೇಲ್ ವಿಳಾಸ – controlroombucharest@gmail.com.

ಹಂಗೇರಿಯಲ್ಲಿರುವ ಸಹಾಯವಾಣಿ ಕೇಂದ್ರವನ್ನು +36 308517373, +36 13257742 ಮತ್ತು +36 13257743 ಈ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು. +36 308517373 ಸಂಖ್ಯೆಗೆ ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಬಹುದು ಎಂದೂ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ:ಉಕ್ರೇನ್–ರಷ್ಯಾ ಸಂಘರ್ಷ: ಬೆಂಗಳೂರಿಗೆ ಬಂದಿಳಿದ 12 ವಿದ್ಯಾರ್ಥಿಗಳು

ಸ್ಲೊವಾಕಿಯಾದಲ್ಲಿರುವ ಕೇಂದ್ರದ ಸಹಾಯವಾಣಿ ಸಂಖ್ಯೆಗಳು ಮತ್ತು ಇ–ಮೇಲ್ ವಿಳಾಸ ಹೀಗಿದೆ; +421 252631377, +421 252962916 ಹಾಗೂ +421 951697560. ಇ–ಮೇಲ್ – hoc.bratislava@mea.gov.in.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್‌ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.