ನವದೆಹಲಿ(ಪಿಟಿಐ): ರಾಮನವಮಿ ಸಮಯದಲ್ಲಿ ಆಚರಿಸುವ ದುರ್ಗಾದೇವಿ ಆರಾಧನೆಯ ವೇಳೆ (ದೆಹಲಿ ಭಾಗದಲ್ಲಿ ನವರಾತ್ರಿ ಎಂದು ಖ್ಯಾತ) ವೇಳೆ ಮಾಂಸದ ಅಂಗಡಿಗಳನ್ನು ತೆರೆಯಬಾರದು ಎಂದು ನಿರ್ದೇಶಿಸಿದ ದಕ್ಷಿಣ ದೆಹಲಿಯ ಮೇಯರ್ ಕ್ರಮವನ್ನು ದೆಹಲಿಯ ಬಿಜೆಪಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಅವರು ಸಮರ್ಥಿಸಿಕೊಂಡಿದ್ದಾರೆ.

ಇಂಥದ್ದೇ ನಿರ್ಬಂಧ ಕ್ರಮಗಳನ್ನು ದೇಶದಾದ್ಯಂತ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

‘ಮುಸ್ಲಿಮರು ಪ್ರಚೋದನಕಾರಿ ಹೇಳಿಕೆಗಳಿಂದ ಪ್ರಭಾವಿತರಾಗಬಾರದು. ಜೊತೆಗೆ ಹಿಂದೂ ಹಬ್ಬವನ್ನು ಗೌರವಿಸಿ, ದಕ್ಷಿಣ ದೆಹಲಿ ಪೌರಾಡಳಿತ ಕೈಗೊಂಡ ಕ್ರಮವನ್ನು ಸ್ವಾಗತಿಸಬೇಕು’ ಎಂದು ಹೇಳಿದ್ದಾರೆ.

ನವರಾತ್ರಿ ಪ್ರಯುಕ್ತ ಏಪ್ರಿಲ್ 11ರವರೆಗೆ ಮಾಂಸದ ಅಂಗಡಿಗಳನ್ನು ತೆರೆಯಲು ಅವಕಾಶವಿಲ್ಲ ಎಂದು ಮೇಯರ್ ಮುಕೇಶ್ ಸೂರ್ಯನ್ ಅವರು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.