ಬೆಂಗಳೂರು: ಹರಿಯಾಣ ವಿಧಾನಸಭೆಚುನಾವಣೆಯಲ್ಲಿಯಾವ ರಾಜಕೀಯ ಪಕ್ಷಕ್ಕೂ ಸರಳ ಬಹುಮತ ದೊರೆಯದ ಕಾರಣ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದುದುಶ್ಯಂತ್ ಸಿಂಗ್ ಚೌಟಾಲಾ ನೇತೃತ್ವದಜೆಜೆಪಿಪಕ್ಷ ನಿರ್ಣಾಯಕ ಪಾತ್ರವಹಿಸುವ ಸಾಧ್ಯತೆಗಳಿವೆ.

90 ವಿಧಾನಸಭೆ ಸ್ಥಾನಗಳ ಪೈಕಿ ಬಿಜೆಪಿ 40, ಕಾಂಗ್ರೆಸ್ 31, ಜೆಜೆಪಿ 10 ಹಾಗೂ ಇತರರು 9 ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದಾರೆ.

ಮಾಜಿ ಉಪಪ್ರಧಾನಿ ದೇವಿಲಾಲ್ ಅವರ ಮರಿ ಮೊಮ್ಮಗ ದುಶ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ ಪಕ್ಷ ಅಚ್ಚರಿ ಎನ್ನುವಂತೆ 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಕಿಂಗ್ ಮೇಕರ್ ಆಗುವ ಸಾಧ್ಯತೆಗಳಿವೆ.

ಸಾಮಾಜಿಕ ಜಾಲ ತಾಣಗಳಲ್ಲಿಜೆಜೆಪಿಮತ್ತುದುಶ್ಯಂತ್ ಚೌಟಾಲಾಬಗ್ಗೆ ಅನೇಕಜೋಕುಮತ್ತು ಮೀಮ್ಗಳು ಹರಿದಾಡುತ್ತಿವೆ.

ಸಾಮಾಜಿಕ ಜಾಲ ತಾಣಗಳಲ್ಲಿಹರದಾಡಿದಕೆಲವು ಪ್ರಮುಖ ಮೀಮ್ಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.